Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೈಗಾರಿಕಾ ಪ್ರದೇದಲ್ಲಿ ಮಾಲಿನ್ಯ...

ಕೈಗಾರಿಕಾ ಪ್ರದೇದಲ್ಲಿ ಮಾಲಿನ್ಯ ನಿಯಂತ್ರಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ5 Feb 2020 8:29 PM IST
share
ಕೈಗಾರಿಕಾ ಪ್ರದೇದಲ್ಲಿ ಮಾಲಿನ್ಯ ನಿಯಂತ್ರಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಫೆ.5: ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶದಲ್ಲಿ ಹೊಸ ಕೈಗಾರಿಕೆ ಆರಂಭಕ್ಕೆ ಅನುಮತಿ ನೀಡುವಾಗ, ಪರಿಸರ ಮಾಲಿನ್ಯ ಉಂಟು ಮಾಡುವ ಕೈಗಾರಿಕೆಗಳಿಗೆ ಅನುಮತಿ ನೀಡದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ಗಳು ಹಾಗೂ ಬದಲಾವಣೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪರಿಸರ ಮಾಲಿನ್ಯ ಉಂಟು ಮಾಡುವ ಹೊಸ ಕೈಗಾರಿಕೆಗಳ ಸ್ಥಾಪನೆಯಿಂದ ಈಗಾಗಲೇ ಕಾರ್ಯನಿರತವಾಗಿರುವ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ತೊಡಕಾಗುವುದರ ಜೊತೆಗೆ ಆಹಾರ ವಸ್ತುಗಳ ಉತ್ಪಾದನೆ, ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಇತರೆ ಆಹಾರ ಸಂಬಂಧಿತ ಕೈಗಾರಿಕೆಗಳು ಶಾಶ್ವತವಾಗಿ ಮುಚ್ಚುವ ಪರಿಸ್ಥಿತಿ ತಲೆದೋರಲಿದೆ. ಇದರಿಂದ ಈ ಕೈಗಾರಿಕೆಗಳನ್ನು ನಂಬಿ ಕೊಂಡಿರುವ ಕಾರ್ಮಿಕರಿಗೆ ಸಹ ತೊಂದರೆಯಾಗಲಿದೆ. ಆದ್ದರಿಂದ ಹೊಸ ಕೈಗಾರಿಕೆಗಳಿಗೆ ಅನುಮತಿ ನೀಡುವಾಗ ಪರಿಸರ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಪರಿಸರ ಮಾಲಿನ್ಯ ಉಂಟು ಮಾಡುವ ಹೊಸ ಕೈಗಾರಿಕೆಗಳ ಸ್ಥಾಪನೆಯಿಂದ ಈಗಾಗಲೇ ಕಾರ್ಯ ನಿರತವಾಗಿರುವ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ತೊಡಕಾಗುವುದರ ಜೊತೆಗೆ ಆಹಾರ ವಸ್ತುಗಳ ಉತ್ಪಾದನೆ, ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಇತರೆ ಆಹಾರ ಸಂಬಂಧಿತ ಕೈಗಾರಿಕೆಗಳು ಶಾಶ್ವತವಾಗಿ ಮುಚ್ಚುವ ಪರಿಸ್ಥಿತಿ ತಲೆದೋರಲಿದೆ. ಇದರಿಂದ ಈ ಕೈಗಾರಿಕೆಗಳನ್ನು ನಂಬಿ ಕೊಂಡಿರುವ ಕಾರ್ಮಿಕರಿಗೆ ಸಹ ತೊಂದರೆಯಾಗಲಿದೆ. ಆದ್ದರಿಂದ ಹೊಸ ಕೈಗಾರಿಕೆಗಳಿಗೆ ಅನುಮತಿ ನೀಡುವಾಗ ಪರಿಸರ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಜಿಲ್ಲೆಯ ವಿವಿಧ ಕೈಗಾರಿಕಾ ವಲಯಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸಲ್ಲಿಸಿರುವ ಅರ್ಜಿಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಕೈಗಾರಿಕಾ ಉದ್ದೇಶಕ್ಕೆ ಪಡೆದ ಭೂಮಿಯನ್ನು ಇತರೆ ಉದ್ದೇಶಗಳಿಗೆ ಬಳಕೆ ಮಾಡುವ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ಗಳಲ್ಲಿ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಕುರಿತಂತೆ, ಜಿಲ್ಲಾ ಲೀಡ್ ಬ್ಯಾಂಕ್ ಸಭೆಗೆ ಕೈಗಾರಿಕೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ, ಸಭೆಯಲ್ಲಿ ಅವರ ಸಮಸ್ಯೆ ಗಳನ್ನು ಆಲಿಸಿ, ಸೂಕ್ತ ನೆರವು ಒದಗಿಸುವಂತೆ ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆ ಮತ್ತು ಮುಖ್ಯಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ನಿಗದಿತ ಗುರಿ ಸಾಧಿಸುವಂತೆಯೂ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಕೈಗಾರಿಕೆ ಸಂಘದ ಅಧ್ಯಕ್ಷ ಐ.ಆರ್. ಫೆರ್ನಾಂಡಿಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲೆಯ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X