ಫೆ.6ರಂದು ಆರೋಗ್ಯ ಸಚಿವ ಶ್ರೀರಾಮುಲು ಉಡುಪಿಗೆ
ಉಡುಪಿ, ಫೆ.5: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಫೆ.6ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಅಪರಾಹ್ನ ಒಂದು ಗಂಟೆಗೆ ಉಡುಪಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಚಿಕ್ಕಮಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





