ಫೆ. 7ರಂದು ಫರಂಗಿಪೇಟೆಯಲ್ಲಿ ಪ್ರತಿಭಟನಾ ಸಮಾವೇಶ
ಪೌರತ್ವ ಕಾಯ್ದೆ ವಿರೋಧಿ ಹೋರಾಟ ಸಮಿತಿ
ಬಂಟ್ವಾಳ, ಫೆ. 5: ಪೌರತ್ವ ಕಾಯ್ದೆ ವಿರೋಧಿ ಹೋರಾಟ ಸಮಿತಿ ಫರಂಗಿಪೇಟೆ-ಪುದು ಇದರ ವತಿಯಿಂದ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರುದ್ಧ ಬೃಹತ್ ಪ್ರತಿಭಟನಾ ಸಮಾವೇಶ ಫೆ. 7ರಂದು ಮಧ್ಯಾಹ್ನ 2.30ಕ್ಕೆ ಫರಂಗಿಪೇಟೆ ಜಂಕ್ಷನ್‌ನಲ್ಲಿ ನಡೆಯಲಿದೆ ಎಂದು ಸಂಘಟಕರಾದ ಮುಹಮ್ಮದ್ ಬಾವ, ಉಮರ್ ಫಾರೂಕ್ ಫರಂಗಿಪೇಟೆ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





