Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕವಿಯಾದ ನನ್ನನ್ನೂ ಬಂಧಿಸಿ: ಬಸವರಾಜ ಸಬರದ...

ಕವಿಯಾದ ನನ್ನನ್ನೂ ಬಂಧಿಸಿ: ಬಸವರಾಜ ಸಬರದ ಸವಾಲು

► 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Feb 2020 4:42 PM IST
share
ಕವಿಯಾದ ನನ್ನನ್ನೂ ಬಂಧಿಸಿ: ಬಸವರಾಜ ಸಬರದ ಸವಾಲು

ಕಲಬರಗಿ, ಫೆ.7: ಪ್ರಭುತ್ವದ ಜನವಿರೋಧಿ ನೀತಿಗಳ ವಿರುದ್ಧ ಕವಿತೆ ವಾಚಿಸಿದ್ದ ಸಿರಾಝ್ ಬಿಸರಳ್ಳಿ ಹಾಗೂ ರಾಜು ಬಕ್ಷಿ ಮೇಲೆ ಎಫ್‍ಐಆರ್ ಹಾಕವುದಾದರೆ ಕವಿಯಾದ ನನ್ನ ವಿರುದ್ಧವು ಎಫ್‍ಐಆರ್ ಹಾಕಿ ಬಂಧಿಸಿಯೆಂದು ಹಿರಿಯ ಕವಿ ಡಾ. ಬಸವರಾಜ ಸಬರದ ಸವಾಲು ಹಾಕಿದರು.

ಶುಕ್ರವಾರ ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ ಆಯೋಜಿಸಿದ್ದ ಕವಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಭುತ್ವದ ಅನೀತಿಗಳ ವಿರುದ್ಧ ಮಾತನಾಡುವವರನ್ನು ಬಂಧಿಸುವುದಾದರೆ ನಾನು ಸಿರಾಜ್ ಬಿಸರಳ್ಳಿ, ನಾನು ಕೆ. ನೀಲಾ, ನಾನು ಆರ್.ಕೆ. ಹುಡುಗಿ ಆಗಲು ಬಯಸುತ್ತೇನೆ. ಪ್ರಗತಿಪರರೆಲ್ಲರೂ ಇದರ ಸಾಲಿನಲ್ಲಿ ಇರುತ್ತಾರೆ. ಎಲ್ಲರನ್ನು ಬಂಧಿಸಿ ಎಂದರು.

ಪ್ರಭುತ್ವ ಕವಿಗಳಾದ ಸಿರಾಜ್ ಬಿಸರಳ್ಳಿ ಹಾಗೂ ರಾಜು ಬಕ್ಷಿ ಮುಸ್ಲಿಮ್ ಎನ್ನುವ ಕಾರಣಕ್ಕೆ ಎಫ್‍ಐಆರ್ ದಾಖಲಿಸಿ, ಬೆದರಿಸಲು ಪ್ರಯತ್ನಿಸಲಾಗಿದೆ. ಅದರಲ್ಲೂ ಕೋಮು ರಾಜಕಾರಣ ಮಾಡುತ್ತಿದೆ. ಇದು ಹೀಗೆಯೆ ಮುಂದುವರೆದರೆ, ದೇಶದಾದ್ಯಂತ ಕವಿಗಳು, ಪ್ರಗತಿಪರರೆಲ್ಲರೂ ಜೈಲು ಬರೋ ಚಳವಳಿ ನಡೆಸುವ ಮೂಲಕ ತಕ್ಕ ಪಾಠ ಕಲಿಸಲಿದ್ದೇವೆಂದು ಅವರು ಎಚ್ಚರಿಕೆ ನೀಡಿದರು.

ಇವತ್ತು ದೇಶದಲ್ಲಿ ಜಾಗತೀಕರಣ, ಸಿಎಎ, ಎನ್‍ಆರ್ ಸಿ, ಎನ್‍ಪಿಆರ್ ಸೇರಿದಂತೆ ಹಲವು ಸಮಸ್ಯೆಗಳು ಕಾಡುತ್ತಿವೆ. ಇದರ ಬಗ್ಗೆ ಕವಿತೆ ಬರೆಯದೆ ಇನ್ಯಾವ ವಿಷಯದ ಕುರಿತು ಕವಿತೆ ಬರೆಯಬೇಕು. ಪ್ರಭುತ್ವಕ್ಕೆ ಹೆದರಿಕೊಂಡು ಮೌನವಾದರೆ ಕೋಮುವಾದಿಗಳಿಗೂ ಕವಿಗಳಿಗೂ ಯಾವುದೇ ವ್ಯತ್ಯಾಸ ಇರುವುದಿಲ್ಲವೆಂದು ಅವರು ಹೇಳಿದರು.

ಕವಿಗೋಷ್ಟಿಯಲ್ಲಿ ಕವಿಗಳಾದ  ಸತ್ಯಮಂಗಲ ಮಹಾದೇವ, ನೂತನ ದೊಶೆಟ್ಟಿ, ವಸಂತಕುಮಾರ್, ಅಶಾ ಕಡಪಟ್ಟಿ ಸೇರಿದಂತೆ ಹಲವರು ತಮ್ಮ ಕವತೆಯನ್ನು ವಾಚಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ,  ಕಸಾಪ ಅಧ್ಯಕ್ಷ ಮನು ಬಳಿಗಾರ್ ಮತ್ತಿತರರಿದ್ದರು.

ನಮಗೆ ಬಿಲ್ಲುಬಾಣ ಹಿಡಿದ ರಾಮ ಬೇಡ. ಬದಲಿಗೆ, ಶೂದ್ರ ತಪಸ್ವಿಯನ್ನು ನಮಿಸಿದ ರಾಮಬೇಕು. ತ್ರಿಶೂಲ ಹಿಡಿದ ಶಿವಬೇಡ, ಭಕ್ತರಿಗೆ ಸೇವೆ ಮಾಡಿದ ಶಿವಬೇಕು. ಹಿಂಸೆಯನ್ನು ಪ್ರಚೋದಿಸುವಂತಹ ಯಾರು ನಮಗೆ ಬೇಡ. ಶಾಂತಿ, ಸೌಹಾರ್ದತೆಯ ಚಿಂತನೆಯನ್ನು ಬೆಳೆಸುವಂತಹ ವ್ಯಕ್ತಿಗಳು ನಮಗೆ ಆದರ್ಶವಾಗಬೇಕು.

- ಬಸವರಾಜ ಸಬರದ, ಹಿರಿಯ ಕವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X