ರಾಜ್ಯುಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ

ಉಡುಪಿ, ಫೆ.7: ಕೋಲಾರದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಧಾರ್ಮಿಕ ಅರೆಬಿಕ್ ಪಠಣ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಝಿಯಾ ಮೆಹ್ವಿಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇವರು ಝಾಕಿರ್ ಹುಸೈನ್ ಹೊನ್ನಾಳ ಮತ್ತು ಮಿನಾಝ್ ದಂಪತಿಯ ಸುಪುತ್ರಿ ಎಂದು ಪ್ರಕಟಣೆ ತಿಳಿಸಿದೆ.
Next Story





