ಸರಕಾರ ಇಚ್ಛಾಶಕ್ತಿ ಪ್ರದರ್ಶಿಸುವುದು ಯಾವಾಗ: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು, ಫೆ.7: ಸಂಪುಟ ರಚನೆ, ಶಾಸಕರ ಒಲೈಕೆಯಲ್ಲೇ ತಲ್ಲೀನವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಆಡಳಿತ ಯಂತ್ರ ಹಾದಿ ತಪ್ಪಿದ್ದು, ಸರ್ವರ್ ನೆಪದಲ್ಲಿ ಬಡವರ ಅನ್ನಕ್ಕೆ ಕನ್ನಹಾಕುವುದರಿಂದ ಅನ್ನಭಾಗ್ಯ ಅಕ್ಕಿಗಾಗಿ ಜನರು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುವುದು ಯಾವಾಗ? ಎಂದು ಕಾಂಗ್ರೆಸ್ ಟ್ವೀಟರ್‌ನಲ್ಲಿ ಪ್ರಶ್ನಿಸಿದೆ.
Next Story





