Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ್ವೇಷ ರಾಜಕಾರಣವೇ ಬದುಕಿನ...

ದ್ವೇಷ ರಾಜಕಾರಣವೇ ಬದುಕಿನ ಭಾಗವಾಗುತ್ತಿದೆ: ಹಿರಿಯ ಕಾದಂಬರಿಗಾರ್ತಿ ಶಶಿ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ7 Feb 2020 11:18 PM IST
share
ದ್ವೇಷ ರಾಜಕಾರಣವೇ ಬದುಕಿನ ಭಾಗವಾಗುತ್ತಿದೆ: ಹಿರಿಯ ಕಾದಂಬರಿಗಾರ್ತಿ ಶಶಿ ದೇಶಪಾಂಡೆ

ಬೆಂಗಳೂರು, ಫೆ.7: ದ್ವೇಷ ರಾಜಕಾರಣ ಮತ್ತು ಧ್ರುವೀಕರಣವೇ ಇಂದು ನಮ್ಮ ಬದುಕಿನ ಭಾಗವಾಗುತ್ತಿದೆ. ಆದರೆ, ಆರ್ಥಿಕ ಪ್ರಕ್ರಿಯೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಎಲ್ಲಿ ಆರ್ಥಿಕ ಪ್ರಗತಿ ಇರುವುದಿಲ್ಲವೋ ಅಲ್ಲಿ ಸಾಮಾಜಿಕ ಸಾಮರಸ್ಯವೂ ಇರುವುದಿಲ್ಲ ಎಂದು ಹಿರಿಯ ಕಾದಂಬರಿಗಾರ್ತಿ ಶಶಿ ದೇಶಪಾಂಡೆ ಹೇಳಿದ್ದಾರೆ. 

ಶುಕ್ರವಾರ ನಗರದಲ್ಲಿ ಮಾಧ್ಯಮ, ಪೌರತ್ವ ಹಾಗೂ ಗುರುತುಗಳು ಕುರಿತು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ, ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಹುತ್ವ ಎನ್ನುವುದು ಭಾರತೀಯ ಸಮಾಜದ ಆಭರಣದಂತೆ. ಆದರೆ, ಇಂದು ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸಿದವರು ಸ್ವಾತಂತ್ರ್ಯ ಹೋರಾಟದ ಕುರಿತು ಮಾತನಾಡುತ್ತಿದ್ದಾರೆ. ಹಿಂದೂ-ಮುಸ್ಲಿಂ ಏಕತೆಗೆ ದುಡಿದ ಮಹಾತ್ಮ ಗಾಂಧಿಯಂತಹ ವ್ಯಕ್ತಿಯನ್ನು ಟೀಕಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಅಂಕಣಕಾರ ಆಕಾರ್ ಪಟೇಲ್ ಮಾತನಾಡಿ, ಅಸ್ಸಾಂನಲ್ಲಿ ಎನ್‌ಆರ್‌ಸಿ ಪ್ರಕ್ರಿಯೆ ನಂತರ ಸಾವಿರಾರು ಜನ ಬಂಧನ ಕೇಂದ್ರಗಳಲ್ಲಿದ್ದಾರೆ. ಇದನ್ನೇ ಇಡೀ ದೇಶದಲ್ಲಿ ತರಲು ಸರಕಾರ ಹೊರಟಿದೆ. ದಾಖಲೆಗಳಲ್ಲಿನ ಸಣ್ಣ ಕಾಗುಣಿತ ದೋಷವಿದ್ದರೂ ಪೌರತ್ವವನ್ನು ನಿರಾಕರಿಸಲಾಗುತ್ತಿದೆ ಎಂದು ತಿಳಿಸಿದರು.

ಇತಿಹಾಸಕಾರ ರಾಮಚಂದ್ರ ಗುಹಾ ಮಾತನಾಡಿ, ಬ್ರಿಟಿಷರ ಕಾಲದಲ್ಲಿ, ತುರ್ತು ಪರಿಸ್ಥಿತಿ ವೇಳೆಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಆದರೆ, ಆಗ ಯಾರೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳನ್ನು ನಾಶ ಮಾಡಿರಲಿಲ್ಲ. ಏಕೆಂದರೆ, ಬ್ರಿಟಿಷರೂ ಪುಸ್ತಕ ಓದಿದ್ದರು. ಇಂದಿರಾಗಾಂಧಿಯೂ ಪುಸ್ತಕ ಓದಿದ್ದರು ಎಂದು ಹೇಳಿದರು.

ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಮಾತನಾಡಿ, ಎನ್‌ಪಿಆರ್ ಮತ್ತಿತರ ಉದ್ದೇಶಗಳಿಗೆ ಜನರ ಮಾಹಿತಿ ಸಂಗ್ರಹಿಸಲಾಗುತ್ತದೆ. ಕಾನೂನು ಪ್ರಕಾರ ಇಂತಹ ಜನಗಣತಿಯ ಮಾಹಿತಿಯನ್ನು ಗೌಪ್ಯವಾಗಿಡಬೇಕಾಗುತ್ತದೆ. ಈಗ ಕಾನೂನುಬಾಹಿರವಾಗಿ ಈ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಜೀಂ ಪ್ರೇಮ್‌ಜಿ ವಿವಿಯ ಪ್ರೊ.ಮಾಲಿನಿ ಭಟ್ಟಾಚಾರ್ಜಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X