Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಅವಾಂತರ: ಮುಂದೂಡಲ್ಪಟ್ಟ ಉಳ್ಳಾಲದ...

ಕೊರೋನ ಅವಾಂತರ: ಮುಂದೂಡಲ್ಪಟ್ಟ ಉಳ್ಳಾಲದ ಯುವಕನ ವಿವಾಹ

ವಾರ್ತಾಭಾರತಿವಾರ್ತಾಭಾರತಿ8 Feb 2020 11:55 AM IST
share
ಕೊರೋನ ಅವಾಂತರ: ಮುಂದೂಡಲ್ಪಟ್ಟ ಉಳ್ಳಾಲದ ಯುವಕನ ವಿವಾಹ

ಉಳ್ಳಾಲ, ಫೆ.8: ಚೀನ ಮೂಲದ ಪ್ರವಾಸಿ ಹಡಗಿನ ಸಿಬ್ಬಂದಿ, ಉಳ್ಳಾಲ ಮೂಲದ ಯುವಕ ಸೋಮವಾರ ನಿಗದಿಯಾಗಿದ್ದ ತನ್ನ ವಿವಾಹಕ್ಕೆ ಬರಲಾಗದ ಕಾರಣ ವಿವಾಹವೇ ಮುಂದೂಡಲ್ಪಟ್ಟಿದೆ. ಇದಕ್ಕೆಲ್ಲ ಕಾರಣವಾಗಿರುವುದು ಕೊರೋನ ವೈರಸ್‌ ಭೀತಿ.

 ಕುಂಪಲದ ಮಾಧವ ಬಂಗೇರ ಎಂಬವರ ಪುತ್ರ ಗೌರವ್‌ ಅವರು ಚೀನ ಮೂಲದ ಸ್ಟಾರ್ ಕ್ರೂಝ್ ಎಂಬ ಪ್ರವಾಸಿ ಹಡಗಿನ ಸಿಬ್ಬಂದಿಯಾಗಿದ್ದಾರೆ. ಅವರ ವಿವಾಹಕ್ಕೆ ದಿನ ನಿಗದಿಯಾಗಿತ್ತು. ಅದರಂತೆ ಸೋಮವಾರ(ಫೆ.10) ಮಂಗಳೂರಿನಲ್ಲಿ ಅವರ ವಿವಾಹ ನಡೆಬೇಕಿತ್ತು. ಇದಕ್ಕಾಗಿ ಗೌರವ್‌ ಪೂರ್ವ ನಿಗದಿಯಂತೆ ಮಾಡಿದಂತೆ ಶುಕ್ರವಾರ ಬೆಳಗ್ಗೆ ಊರಿಗೆ ತಲುಪಬೇಕಿತ್ತು. ಆದರೆ ಕೊರೋನ ಭೀತಿಯ ಹಿನ್ನೆಲೆಯಲ್ಲಿ ಅವರ ಹಡಗಿಗೆ ನಿಗದಿ ಮಾಡಲಾಗಿದ್ದ ತಾಣದಲ್ಲಿ ಪ್ರವಾಸ ಮುಕ್ತಾಯ ಮಾಡಲು ಅವಕಾಶ ನಿರಾಕರಿಸಲಾಗಿದೆ. ಅಲ್ಲದೆ ಹಡಗಿನಲ್ಲಿದ್ದವರಿಗೆ ಸದ್ಯ ಹೊರಗಿಳಿಯದಂತೆ ದಿಗ್ಬಂಧನ ವಿಧಿಸಿರುವುದರಿಂದ ಗೌತಮ್ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸದ್ಯ ಗೌತಮ್ ಇರುವ ಅವರ ಹಡಗು ಹಾಂಕಾಂಗ್‌ ತಲುಪಿದ್ದು, ಕೊರೋನ ಭೀತಿಯಿಂದಾಗಿ ಅದರಲ್ಲಿದ್ದ ಎಲ್ಲರನ್ನೂ ಹಡಗಿನಲ್ಲಿಯೇ ಉಳಿಸಿಕೊಂಡು ನಿಗಾ ಇರಿಸಲಾಗಿದೆ. ಆದ್ದರಿಂದ ಹಡಗಿನಲ್ಲಿರುವ ಸಾವಿರಾರು ಮಂದಿ ಎಲ್ಲಿಯೂ ಹೋಗಲಾರದೆ ಸಿಲುಕಿಕೊಂಡಿದ್ದಾರೆ.

ಗೌರವ್‌ ಅವರಿದ್ದ ಹಡಗು ಜ.26ರಂದು ಚೀನದಿಂದ ಪ್ರವಾಸ ಬೆಳೆಸಿ ತೈವಾನ್‌ನಲ್ಲಿ ಫೆ.5ರಂದು ಪ್ರವಾಸ ಕೊನೆಗೊಳಿಸಬೇಕಿತ್ತು. ಆದರೆ ಈ ನಡುವೆ ಕೊರೋನ ವೈರಸ್‌ ವಿವಿಧ ದೇಶಗಳಿಗೆ ಹರಡಿದ ಹಿನ್ನಲೆಯಲ್ಲಿ ಚೀನಾದಿಂದ ಹೊರಟಿದ್ದ ಈ ನೌಕೆಯ ಮೇಲೂ ಶಂಕೆಯಾಗಿ ತೈವಾನ್‌ನಲ್ಲಿ ಜನರನ್ನು ಇಳಿಸಲು ಅವಕಾಶ ನೀಡಿರಲಿಲ್ಲ. ಆ ಬಳಿಕ ಹಡಗು ಹಾಂಕಾಂಗ್‌ಗೆ ಪ್ರಯಾಣಿಸಿತು. ಅಲ್ಲಿಯೂ ನಿರ್ಬಂಧ ವಿಧಿಸಿದ್ದರಿಂದ ಸದ್ಯ ಹಡಗು ಬಂದರು ಪ್ರದೇಶದಲ್ಲಿ ಲಂಗರು ಹಾಕಿದೆ.

 ಈಗಾಗಲೇ ಹಡಗಿನಲ್ಲಿರುವ ಎಲ್ಲ ಸಿಬ್ಬಂದಿ ಸೇರಿದಂತೆ ಪ್ರಯಾಣಿಕರನ್ನು ಒಂದು ಬಾರಿ ತಪಾಸಣೆ ನಡೆಸಲಾಗಿದೆ. ಆ ಪೈಕಿ ಯಾರಲ್ಲೂ ಕೊರೋನ ಸೋಕು ತಗಲಿರುವುದು ದೃಢಪಟ್ಟಿಲ್ಲ. ಹಡಗಿನಲ್ಲಿ 1,600 ಪ್ರಯಾಣಿಕರಿದ್ದು, ನೂರಾರು ಮಂದಿ ಸಿಬ್ಬಂದಿ ಇದ್ದಾರೆ. ಈ ಹಡಗಿನಲ್ಲಿ ಒಟ್ಟು 80 ಮಂದಿ ಭಾರತೀಯರೂ ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X