Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಹೀನ್ ಶಾಲೆ ವಿರುದ್ಧದ ದೇಶದ್ರೋಹ...

ಶಾಹೀನ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ಹಿಂಪಡೆಯಬೇಕು: ಸಿಎಂ ಭೇಟಿ ಮಾಡಿ ಕಾಂಗ್ರೆಸ್ ನಿಯೋಗ ಮನವಿ

ವಾರ್ತಾಭಾರತಿವಾರ್ತಾಭಾರತಿ8 Feb 2020 5:30 PM IST
share
ಶಾಹೀನ್ ಶಾಲೆ ವಿರುದ್ಧದ ದೇಶದ್ರೋಹ ಪ್ರಕರಣ ಹಿಂಪಡೆಯಬೇಕು: ಸಿಎಂ ಭೇಟಿ ಮಾಡಿ ಕಾಂಗ್ರೆಸ್ ನಿಯೋಗ ಮನವಿ

ಬೀದರ್‌, ಫೆ.8: ಶಾಹೀನ್ ಶಿಕ್ಷಣ ಸಂಸ್ಥೆಯ ಮೇಲೆ ಹೂಡಿರುವ ದೇಶದ್ರೋಹ ಪ್ರಕರಣ ಹಿಂಪಡೆದು ಬಂಧಿತರನ್ನು ಬಿಡುಗಡೆ ಮಾಡಬೇಕು ಎಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೀದರ್ ಜಿಲ್ಲೆಯ ಕಾಂಗ್ರೆಸ್ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. 

ಪ್ರತಿಷ್ಠಿತ ಶಾಹೀನ್ ಶಾಲೆಯಲ್ಲಿ ಕಳೆದ ಜನವರಿ 21ರಂದು ಮಕ್ಕಳು ಪ್ರದರ್ಶಿಸಿದ ಸಿಎಎ ವಿರೋಧಿ ನಾಟಕದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ ಎನ್ನುವ ದೂರಿನ ಹಿನ್ನಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ವಿದ್ಯಾರ್ಥಿಯ ತಾಯಿಯನ್ನು ಬಂಧಿಸಿರುವುದು ವಿಷಾದದ ಸಂಗತಿ. ಹಿಂದುಳಿದ ಬೀದರ್ ಜಿಲ್ಲೆಯಲ್ಲಿ ಕಳೆದ ಹತ್ತಾರೂ ವರ್ಷಗಳಿಂದ ಶಾಹೀನ್ ಶಿಕ್ಷಣ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಶಾಹೀನ್ ಶಿಕ್ಷಣ ಸಂಸ್ಥೆ ಈ ಭಾಗಕ್ಕೆ ವಿಶಿಷ್ಠ ಕೊಡುಗೆ ನೀಡುವ ಪ್ರಯತ್ನ ಮಾಡುತ್ತಿದೆ. ಆದರೆ ಒಂದು ಸಣ್ಣ ವಿಷಯವನ್ನು ಮುಂದಿಟ್ಟುಕೊಂಡು ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ತಾಯಿಯನ್ನು ಬಂಧಿಸಿ ಜೈಲಿಗೆಟ್ಟಿರುವುದು ಸರಿಯಲ್ಲ ಎಂದು ನಿಯೋಗ ತಿಳಿಸಿದೆ

ವಿದ್ಯಾರ್ಥಿನಿಯ ತಾಯಿಯನ್ನು ಬಂಧಿಸಿರುವುದರಿಂದ ಏನೂ ಆರಿಯದ ಆ ವಿದ್ಯಾರ್ಥಿನಿ ಆನಾಥಳಾಗಿದ್ದಾಳೆ. ಅದಲ್ಲದೇ ವಿದ್ಯಾರ್ಥಿಗಳು ಅಭ್ಯಾಸ ಮಾಡುವ ತರಗತಿಗಳಿಗೆ ಪೊಲೀಸರು ಹೋಗಿ ಪದೇ ಪದೇ ವಿದ್ಯಾರ್ಥಿಗಳನ್ನು ಪ್ರಶ್ನಿಸುವುದರಿಂದ ಅವರು ಭಯಭೀತರಾಗಿದ್ದಾರೆ. ಆದ್ದರಿಂದ ಶಿಕ್ಷಣ ಸಂಸ್ಥೆಯ ಮೇಲೆ ಹಾಕಲಾದ ದೇಶದ್ರೋಹ ಪ್ರಕರಣ ಹಿಂಪಡೆದು ಬಂಧಿತ ಶಾಲಾ ಮುಖ್ಯಶಿಕ್ಷಕ ಹಾಗೂ 4ನೇ ತರಗತಿಯ ವಿದ್ಯಾರ್ಥಿಯ ತಾಯಿಯನ್ನು ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಶಾಸಕರಾದ ಈಶ್ವರ ಬಿ.ಖಂಡ್ರೆ, ರಾಜಶೇಖರ ಬಿ. ಪಾಟೀಲ್, ರಹೀಮ್ ಖಾನ್, ಬಿ.ನಾರಾಯಣರಾವ್, ವಿಧಾನ ಪರಿಷತ್ ಸದಸ್ಯರಾದ ವಿಜಯ ಸಿಂಗ್, ಅರವಿಂದ ಕುಮಾರ್ ಅರಳಿ, ಚಂದ್ರಶೇಖರ ಬಿ.ಪಾಟೀಲ್ ಹಾಗೂ ಬೀದರ್ ಜಿ.ಪಂ ಅಧ್ಯಕ್ಷೆ ಗೀತಾ ಪಂಡಿತ ಚಿದ್ರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X