Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದ ಪ್ರವಾಹ ಪೀಡಿತ ರೈತರಿಗೆ...

ಕರ್ನಾಟಕದ ಪ್ರವಾಹ ಪೀಡಿತ ರೈತರಿಗೆ ಪಾವತಿಯಾಗದ ಬೆಳೆ ಪರಿಹಾರ!

ವಾರ್ತಾಭಾರತಿವಾರ್ತಾಭಾರತಿ9 Feb 2020 6:20 PM IST
share
ಕರ್ನಾಟಕದ ಪ್ರವಾಹ ಪೀಡಿತ ರೈತರಿಗೆ ಪಾವತಿಯಾಗದ ಬೆಳೆ ಪರಿಹಾರ!

ಬೆಂಗಳೂರು, ಫೆ.9: ಇತ್ತೀಚಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ಉಂಟಾದ ಪ್ರವಾಹದಲ್ಲಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಸಾವಿರಾರು ರೈತರಿಗೆ ಇದುವರೆಗೂ ವಿವಿಧ ಕಾರಣಗಳಿಂದ ಪರಿಹಾರವೇ ಸಿಕ್ಕಿಲ್ಲ.

ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೆಸರು ಹೊಂದಾಣಿಕೆ ಸಮಸ್ಯೆ ಸೇರಿದಂತೆ ಹಲವಾರು ಕಾರಣಗಳಿಂದ ಪರಿಹಾರ ವಿತರಣೆಯಲ್ಲಿ ಸ್ಥಳೀಯ ಆಡಳಿತಗಳು ವಿಫಲವಾಗಿವೆ. ಅಲ್ಲದೆ, ಪರಿಹಾರ ನೀಡುವ ಸಂದರ್ಭದಲ್ಲಿ ಮಳೆಯಾಶ್ರಿತ ರೈತರನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಇದರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

23 ಜಿಲ್ಲೆಗಳ 103 ತಾಲೂಕುಗಳ ವ್ಯಾಪ್ತಿಯಲ್ಲಿನ ಅಂದಾಜಿ 6.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 6.46 ಲಕ್ಷ ರೈತರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದರೆ, ಸರಕಾರವು 1,126 ಕೋಟಿ ರೂ.ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆದರೆ, ಈ ಅನುದಾನದಲ್ಲಿ ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. 6.46 ಲಕ್ಷ ರೈತರಲ್ಲಿ ಇನ್ನೂ 7, 481 ರೈತರಿಗೆ ಪರಿಹಾರ ಹಣ ಸಿಗಬೇಕಿದೆ. ಅಲ್ಲದೆ, ಇನ್ನೂ 519 ಅರ್ಜಿಗಳು ಪರಿಶೀಲನೆಯ ಹಂತದಲಿವೆ. ಅದರಲ್ಲಿ ಬಳ್ಳಾರಿ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ ಸೇರಿದಂತೆ ಮತ್ತಿತರೆ ಜಿಲ್ಲೆಗಳಲ್ಲಿ ದಾಖಲೆ ಸಮಸ್ಯೆ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಸಮಸ್ಯೆಗಳು ಎದುರಾಗಿವೆ.

ಅಧಿಕಾರಿಗಳು ನೀಡಿರುವ ಪರಿಹಾರದ ಪಟ್ಟಿಯಲ್ಲಿರುವ ಹೆಸರು-ಬ್ಯಾಂಕ್ ಖಾತೆಯಲ್ಲಿನ ಹೆಸರು ಹೋಂದಾಣಿಕೆ ಆಗದೇ ಇರುವುದು ಸೇರಿದಂತೆ ಹಲವು ಕಾರಣಾಂತರಗಳಿಂದ 2, 280 ರೈತರಿಗೆ ಪರಿಹಾರ ಸಿಕ್ಕಿಲ್ಲ. ಕೆಲವು ಕಡೆಗಳಲ್ಲಿ ಅರ್ಜಿಗಳು ಆನ್‌ಲೈನ್ ಅಪ್‌ಲೋಡ್ ಹಂತದಲ್ಲಿಯೇ ಇವೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಪ್ರದೇಶಗಳಲ್ಲಿ ತಲಾ 2 ಹೆಕ್ಟೇರ್‌ವರೆಗೆ ಪರಿಹಾರವನ್ನು ಸರಕಾರ ನೀಡುವುದಾಗಿ ಘೋಷಿಸಿದೆ. ಅಧಿಕಾರಿಗಳು ಅಂದಾಜು ಹಾನಿ ವರದಿ ಸಲ್ಲಿಸಿರುವ ಪರಿಣಾಮ ಯಾವುದೇ ರೈತರಿಗೂ ಎರಡು ಎಕರೆಗೆ ಪರಿಹಾರ ಸಿಗುತ್ತಿಲ್ಲ. ಬದಲಾಗಿ, ಒಂದು ಎಕರೆ ಅಥವಾ ಒಂದೂವರೆ ಎಕ್ಟೇರ್‌ಗೆ ಅಷ್ಟೇ ಪರಿಹಾರ ನೀಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯಲ್ಲೆಯಾದ್ಯಂತ ಪ್ರವಾಹದಿಂದ ಹಾನಿಯುಂಟಾಗಿರುವ ಪ್ರದೇಶಗಳಲ್ಲಿನ ರೈತರಲ್ಲಿ ಶೇ.99 ರಷ್ಟು ರೈತರಿಗೆ ಪರಿಹಾರದ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಪೂರಕ ಮಾಹಿತಿ ಕೊರತೆಯಿಂದ ಕೆಲವೊಂದಷ್ಟು ಜನರಿಗೆ ಜಮೆಯಾಗಿಲ್ಲ. ಇದನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ.

- ಡಾ.ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X