Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೊಮೆಲ್, ಸರ್ಫರಾಝ್ ಶತಕ, ಮುಂಬೈ 352/4

ಗೊಮೆಲ್, ಸರ್ಫರಾಝ್ ಶತಕ, ಮುಂಬೈ 352/4

ವಾರ್ತಾಭಾರತಿವಾರ್ತಾಭಾರತಿ12 Feb 2020 10:19 PM IST
share
ಗೊಮೆಲ್, ಸರ್ಫರಾಝ್ ಶತಕ, ಮುಂಬೈ 352/4

ಮುಂಬೈ, ಫೆ.12: ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ತಲುಪುವ ಮುಂಬೈ ತಂಡದ ವಿಶ್ವಾಸ ಈಗಾಗಲೇ ಕಮರಿಹೋಗಿದೆ. ಬುಧವಾರ ಇಲ್ಲಿ ಆರಂಭವಾದ ಮಧ್ಯಪ್ರದೇಶ ವಿರುದ್ಧದ ರಣಜಿ ಟ್ರೋಫಿಯ ಅಂತಿಮ ಸುತ್ತಿನ ಗ್ರೂಪ್ ಪಂದ್ಯದಲ್ಲಿ ಸ್ಪೆಷಲಿಸ್ಟ್ ಓಪನಿಂಗ್ ಬ್ಯಾಟ್ಸ್‌ಮನ್ ಆಕರ್ಷಿತ್ ಗೊಮೆಲ್ ಶತಕ ಸಿಡಿಸಿ ಮಿಂಚಿದರು.

26ರ ಹರೆಯದ ಬಲಗೈ ಬ್ಯಾಟ್ಸ್‌ಮನ್ ಆಕರ್ಷಿತ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಮೊದಲ ಶತಕ(122, 240 ಎಸೆತ, 11 ಬೌಂಡರಿ, 1 ಸಿಕ್ಸರ್)ಸಿಡಿಸಿದರು. ಮತ್ತೊಂದೆಡೆ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಸರ್ಫರಾಝ್ ಖಾನ್ ಔಟಾಗದೆ 169 ರನ್ ಗಳಿಸಿ ಮುಂಬೈ ಮೊದಲ ದಿನದಾಟದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಲು ನೆರವಾದರು.

  ಒಂದು ಹಂತದಲ್ಲಿ 71 ರನ್‌ಗೆ 3 ವಿಕೆಟ್‌ಗಳನ್ನು ಕಳೆದುಕೊಂಡಿದ್ದ ಮುಂಬೈ ತಂಡಕ್ಕೆ ಆಕರ್ಷಿತ್ ಗೊಮೆಲ್ ಹಾಗೂ ಸರ್ಫರಾಝ್ 4ನೇ ವಿಕೆಟ್‌ಗೆ 275 ರನ್ ಜೊತೆಯಾಟ ನಡೆಸಿ ಆಸರೆಯಾದರು. 117 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಗೊಮೆಲ್ 201 ಎಸೆತಗಳಲ್ಲಿ 101 ರನ್ ತಲುಪಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X