Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾವೂರು: ಹರೇಕಳ ಹಾಜಬ್ಬರಿಗೆ ಸನ್ಮಾನ

ಪಾವೂರು: ಹರೇಕಳ ಹಾಜಬ್ಬರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ14 Feb 2020 11:17 PM IST
share
ಪಾವೂರು: ಹರೇಕಳ ಹಾಜಬ್ಬರಿಗೆ ಸನ್ಮಾನ

ಮಂಗಳೂರು, ಫೆ.14: ಪಾವೂರು ಸರಕಾರಿ ಪ್ರೌಢಶಾಲೆ, ಇನೋಳಿ ಗಾಡಿಗದ್ದೆ ಹಾಗೂ ಮಲಾರ್ ಸರಕಾರಿ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ಹಾಜಬ್ಬರನ್ನು ನಾಡಿಗೆ ಪರಿಚಯಿಸಿದ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರನ್ನು ಶುಕ್ರವಾರ ಪಾವೂರು ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭ ಹರೇಕಳ ಹಾಜಬ್ಬರಿಗೆ ‘ಯಶೋ ದುಂದುಭಿ’ ಬಿರುದು ನೀಡಲಾಯಿತು. ಶಾಸಕ ಯುಟಿ ಖಾದರ್ ಮಾತನಾಡಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ’ಪದ್ಮ ವಿಭೂಷಣ’ ಒಲಿದು ಬರಲಿ ಎಂದು ಆಶಿಸಿದರು.

ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ ಮಾತನಾಡಿ, ಲಕ್ಷ್ಮಿ ಗೂಂಡಾಗಳ ಸಹಿತ ಎಲ್ಲರಿಗೂ ಬೇಗನೇ ಒಲಿಯುತ್ತಾಳೆ. ಅದರೆ ಸರಸ್ವತಿ ಹಾಗೆಲ್ಲ ಸಿಕ್ಕ ಸಿಕ್ಕವರಿಗೆ ಒಲಿಯುವುದಿಲ್ಲ. ಕೋಟಿಗಟ್ಟಲೆ ಹಣವಿದ್ದವರು, ಸಿರಿವಂತರು, ಸಿನಿಮಾ ತಾರೆಯರು ಆದರ್ಶ ವ್ಯಕ್ತಿಯಲ್ಲ. ಕಿತ್ತಳೆ ಹಣ್ಣು ಮಾರಿ ಕಷ್ಟಪಟ್ಟು ತಮ್ಮದೇ ಶೈಲಿಯಲ್ಲಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಶಾಲೆ ಕಟ್ಟಿಸಿದ ಹಾಜಬ್ಬ ನಿಜಕ್ಕೂ ನಮಗೆಲ್ಲಾ ಮಾದರಿ ಎಂದರು.

ಪಾವೂರು ಗ್ರಾಪಂ ಅಧ್ಯಕ್ಷ ಫಿರೋಝ್ ಮಲಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಹಮ್ಮದ್ ಮೋನು, ಮಂಗಳೂರು ದಕ್ಷಿಣ ವಲಯ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಪ್ರಶಾಂತ್ ಕುಮಾರ್ ಕೆ.ಎಸ್., ಶಾಲೆಯ ಮುಖ್ಯ ಶಿಕ್ಷಕಿ ಉಷಾ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ತ್ಯಾಗಂ ಹರೇಕಳ, ಶಿಕ್ಷಣ ಪ್ರೇಮಿ ಶಂಕರಾನಂದ ಎನ್.ಇನವಳ್ಳಿ,ಗ್ರಾಪಂ ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಐ.ಬಿ.ಹಸೈನಾರ್, ಎಂ.ಪಿ.ಹಸನ್, ಸುನಿತಾ ಲೋಬೋ, ಗುತ್ತಿಗೆದಾರ ವಿನ್ಸೆಂಟ್ ಲೋಬೋ, ಮಲಾರ್ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಬ್ದುಲ್ ಮಜೀದ್, ಇನೋಳಿ ಶಾಲಾಭಿವೃದ್ಧಿ ಸಮಿತಿ ಸದಸ್ಯ ಇಬ್ರಾಹಿಂ, ಉಗ್ಗಪ್ಪಪೂಜಾರಿ ಪಾವೂರು ಉಪಸ್ಥಿತರಿದ್ದರು.

ಶಿಕ್ಷಕ ಮಲ್ಲೇಶ್ ನಾಯಕ್ ಸ್ವಾಗತಿಸಿದರು. ಪತ್ರಕರ್ತ ಗುರುವಪ್ಪಬಾಳೆಪುಣಿ ಅವರು ಹಾಜಬ್ಬರನ್ನು ಪರಿಚಯಿಸಿದರು. ಶಿಕ್ಷಕಿ ಜಮೀಲಾ ಸನ್ಮಾನ ಪತ್ರ ವಾಚಿಸಿದರು. ರಾಧಾಕೃಷ್ಣ ರಾವ್ ವಂದಿಸಿದರು. ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X