ನಿಯಮಾವಳಿ ಉಲ್ಲಂಘಿಸಿ ಪ್ರಾಧ್ಯಾಪಕ ಹುದ್ದೆಗಳ ನೇಮಕ: ಅಂತಿಮ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ
ಧಾರವಾಡ, ಫೆ.16: ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ವಿಷಯದಲ್ಲಿ ನಿಯಮಾವಳಿಗಳ ಪಾಲನೆಯಾಗಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಇಲ್ಲದೇ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ಅಂತಿಮ ಪಟ್ಟಿ ಪ್ರಕಟಿಸದಂತೆ ನಗರದ ರಾಷ್ಟ್ರೀಯ ಕಾನೂನು ಕಾಲೇಜು ಆಡಳಿತ ಮಂಡಳಿಗೆ ನಿರ್ದೇಶನ ನೀಡಿ ಧಾರವಾಡ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.
Next Story