Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಫೆ.19ರಂದು ‘ಫುಡ್...

ಮಂಗಳೂರು : ಫೆ.19ರಂದು ‘ಫುಡ್ ಎಲಿಮೆಂಟ್ಸ್’ ಶುಭಾರಂಭ

1 ಅರಬಿಕ್ ಶವರ್ಮ ಖರೀದಿಸಿದರೆ 3 ಅರಬಿಕ್ ಶವರ್ಮಾ ಉಚಿತ

ವಾರ್ತಾಭಾರತಿವಾರ್ತಾಭಾರತಿ18 Feb 2020 5:17 PM IST
share
ಮಂಗಳೂರು : ಫೆ.19ರಂದು ‘ಫುಡ್ ಎಲಿಮೆಂಟ್ಸ್’ ಶುಭಾರಂಭ

ಮಂಗಳೂರು, ಫೆ.18 ನಗರದ ಫಳ್ನೀರ್ ರಸ್ತೆಯ ಮಲಬಾರ್ ಜುವೆಲ್ಲರಿ ಎದುರಿನಲ್ಲಿರುವ ಮಲಬಾರ್ ಹಿಲ್ ಕಟ್ಟಡದಲ್ಲಿ ‘ಕೂಲ್ ಎಲಿಮೆಂಟ್ಸ್’ ಅವರ ಫುಡ್ ಎಲಿಮೆಂಟ್ಸ್ ಫೆ.19ರಂದು ಶುಭಾರಂಭಗೊಳ್ಳಲಿದೆ.

ಶುಭಾರಂಭದ ಪ್ರಯುಕ್ತ ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಫೆ.19ರಂದು ವಿಶೇಷ ಆಕರ್ಷಣೆಯಾಗಿ ‘ಫುಡ್ ಎಲಿಮೆಂಟ್ಸ್’ನಲ್ಲಿ ಗ್ರಾಹಕರು ರಾತ್ರಿ 8 ಗಂಟೆಯ ಬಳಿಕ 60 ರೂ. ಗೆ ಒಂದು ಶವರ್ಮ ಖರೀದಿಸಿದರೆ 3 ಶವರ್ಮಗಳನ್ನು ಉಚಿತವಾಗಿ ಪಡೆಯಬಹುದು.

ಫೆ.19ರಂದು ಮಧ್ಯಾಹ್ನ 12ರಿಂದ ರಾತ್ರಿ 8 ಗಂಟೆಯೊಳಗೆ 1 ಕೊಂಡರೆ 2 ಶವರ್ಮ ಉಚಿತ ಸಿಗಲಿದೆ. ಅಲ್ಲದೆ ಒಂದು ಫುಲ್ ಚಿಕನ್ ಅಲ್ಫ್ ಹಾಮ್ ಖರೀದಿಸಿದರೆ ಅರ್ಧ ಚಿಕನ್ ಅಲ್ಫ್ ಹಾಮ್ ಉಚಿತವಾಗಿ ಸಿಗಲಿದೆ.

ಹಾಗೆಯೇ ಇತರ 11 ಬಗೆಬಗೆಯ ಶವರ್ಮಗಳು ದೊರೆಯಲಿವೆ. ಈ 11 ಬಗೆಯಲ್ಲಿ ಯಾವುದಾದರು ಒಂದು ಕೊಂಡರೆ ಒಂದು ಉಚಿತವಾಗಿ ಸಿಗಲಿದೆ. ಅಲ್ಲದೆ ರೆಸ್ಟೋರೆಂಟಿನಲ್ಲಿ ದೊರೆಯುವ ಹಲವು ತಿಂಡಿ ತಿನಿಸುಗಳ ಮೇಲೆ ವಿಶೇಷ ಕೊಡುಗೆ ಇದೆ. ಇಲ್ಲಿ ಬಿರಿಯಾನಿ, ಬರ್ಗರ್, ತಂದೂರಿ, ಟಿಕ್ಕಾ, ಚೈನೀಸ್ ಫುಡ್, ರೊಟ್ಟಿ, ಸೂಪ್ ಇತ್ಯಾದಿ ಶುಚಿರುಚಿಯಾದ ಖಾದ್ಯಗಳು ಲಭ್ಯವಿದೆ.

 ಶವರ್ಮ, ಅಲ್ಫ್ ಹಾಮ್ ಚಿಕನ್‌ಗಳು ಸಾಮಾನ್ಯ ಜನರಿಗೂ ಸಿಗುವಂತಾಗಲು ಸಂಸ್ಥೆಯಿಂದ ಈ ಕೊಡುಗೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ವಿಶೇಷ ಕೊಡುಗೆಗಳನ್ನು ಗ್ರಾಹಕರಿಗೆ ನೀಡಲು ಸಂಸ್ಥೆಯು ಸಜ್ಜಾಗಿದೆ. ಗ್ರಾಹಕರು ಮೊ.ಸಂ: 7204263133/7892071169ಕ್ಕೆ ಕರೆ ಮಾಡಿ ಬುಕ್ ಮಾಡಿದರೆ ನಗರದ ಮಿತಿಯೊಳಗೆ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲಾಗುವುದು ಎಂದು ಫುಡ್ ಎಲಿಮೆಂಟ್ಸ್ ರೆಸ್ಟೋರೆಂಟ್ ಮಾಲಕ ಫೈಝಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X