Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಭಟ್ಕಳ: ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 Feb 2020 9:55 PM IST
share
ಭಟ್ಕಳ: ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಭಟ್ಕಳ: ಹಿರಿಯ ಕೃಷಿಕರು, ಸಹಕಾರಿಗಳ ಸಹಕಾರದಿಂದ ಆರಂಭವಾದ ಕ್ಯಾಂಪ್ಕೋ ಸಂಸ್ಥೆ 46 ವರ್ಷಗಳಿಂದ ಬೆಳೆದು ಬಂದಿದ್ದು ಇಂದು ದೇಶ ವಿದೇಶಗಳಲ್ಲಿ ಕೂಡಾ ಉತ್ತಮ ಹೆಸರು ಪಡೆದಿದೆ ಎಂದು ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ಟ ಖಂಡಿಗೆ ಹೇಳಿದರು. 

ಅವರು ಇಲ್ಲಿನ ಎ.ಪಿ.ಎಂ.ಸಿ. ಪ್ರಾಂಗಣದಲ್ಲಿ ನೂತನ ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  ರೈತರು ಬೆಳೆಯನ್ನು ಬೆಳೆಯದೇ ಸಮಗ್ರ ಕೃಷಿಯತ್ತ ಮನಸ್ಸು ಮಾಡಬೇಕು. ಇದರಿಂದ ರೈತರು ದರ ಕುಸಿತದಿಂದ ತೊಂದರೆಗೊಳಗಾಗುವುದು ತಪ್ಪುತ್ತದೆ. ಸದಾ ಕಾಲ ಸಮಗ್ರ ಕೃಷಿ ರೈತರ ಸಹಾಯಕ್ಕೆ ಬರುವುದು. ಮುಂದಿನ ದಿನಗಳಲ್ಲಿ ಕ್ಯಾಂಪ್ಕೋ ತೆಂಗು ಮತ್ತು ಗೇರು ಬೀಜ ಖರೀದಿಗೂ ಮುಂದಾಗಲಿದೆ ಎಂದು ಹೇಳಿದ ಅವರು ರೈತರು ಗುಣಮಟ್ಟದ ಬೆಳೆಯನ್ನು ಬೆಳೆದು ಉತ್ತಮ ದರವನ್ನು ಪಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊನ್ನಾವರ ಎ.ಪಿ.ಎಂ.ಸಿ ಅಧ್ಯಕ್ಷ ಗೋಪಾಲ ಮಂಜಪ್ಪ ನಾಯ್ಕ ವಹಿಸಿದ್ದರು. 

ಪ್ರಾಸ್ತಾವಿಕವಾಗಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ಸುರೇಶ ಭಂಡಾರಿ ರೈತರು ಸಂಕಷ್ಟದಲ್ಲಿದ್ದಾಗ ಹುಟ್ಟಿಕೊಂಡ ಸಂಸ್ಥೆಯೇ ಕ್ಯಾಂಪ್ಕೋ ಆಗಿದ್ದು ರೈತರಿಗೆ ಕಳೆದ 46 ವರ್ಷದಿಂದ ಸ್ಥಿರವಾದ ದರವನ್ನು ನೀಡುತ್ತಿದೆ. ಅಡಿಕೆಯನ್ನು ಆಮದು ಮಾಡಿಕೊಳ್ಳುವುದರಿಂದ ಅಡಿಕೆ ದರವು ಕಡಿಮೆಯಾಗುತ್ತದೆ. ಇಂಡೋನೇಷ್ಯಾದಲ್ಲಿ ಅಡಿಕೆ ಬೆಳೆಯು ಕಾಡು ಬೆಳೆಯಾಗಿದ್ದು ಭಾರತಕ್ಕೆ ಅತಿ ಕಡಿಮೆ ಬೆಲೆಯಲ್ಲಿ ಅಡಿಕೆಯನ್ನು ಪೂರೈಸು ತ್ತಾರೆ.  ಆದರೆ ಕ್ಯಾಂಪ್ಕೋ ಅದನ್ನು ಕೂಡಾ ತಡೆಯುವಲ್ಲಿ ಯಶಸ್ವೀಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ವಿಭಾಗೀಯ ಅಧಿಕಾರಿ ಭರತ್ ಭಟ್ಟ, ಉಪ ಪ್ರಧಾನ ವ್ಯವಸ್ಥಾಪಕ ಪ್ರಮೋದ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಪ್ರಾರ್ಥಿಸಿದರು. ಉತ್ತರ ಕನ್ನಡ ನಿರ್ದೇಶಕ ಶಂಭುಲಿಂಗ ಹೆಗಡೆ ಸ್ವಾಗತಿಸಿದರು. ಚಂದ್ರಕಾಂತ್ ನಿರೂಪಿಸಿದರು. ಭರತ್ ಭಟ್ಟ ವಂದಿಸಿದರು. ಪ್ರಥಮ ದಿನವೇ ಅತೀ ಹೆಚ್ಚು ರೈತರು ತಮ್ಮ ಅಡಿಕೆಯನ್ನು ಕೇಂದ್ರಕ್ಕೆ ತರುವ ಮೂಲಕ ಉತ್ತಮ ಪ್ರತಿಕ್ರಿಯೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X