Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕರ್ನಾಟಕದ ಗೃಹ ಸಚಿವರು ನನಗೆ ಕರೆ...

​ಕರ್ನಾಟಕದ ಗೃಹ ಸಚಿವರು ನನಗೆ ಕರೆ ಮಾಡಿಲ್ಲ: ರಾಮಚಂದ್ರ ಗುಹಾ

ಫೋನ್ ಮಾಡಿ ಕ್ಷಮೆಯಾಚಿಸಿದ್ದೇನೆ ಎಂದು ಸದನದಲ್ಲಿ ಹೇಳಿದ್ದ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ20 Feb 2020 6:15 PM IST
share
​ಕರ್ನಾಟಕದ ಗೃಹ ಸಚಿವರು ನನಗೆ ಕರೆ ಮಾಡಿಲ್ಲ: ರಾಮಚಂದ್ರ ಗುಹಾ

ಬೆಂಗಳೂರು: 2019 ರ ಡಿ. 19 ರಂದು ಬೆಂಗಳೂರು ಪೊಲೀಸರು ತನ್ನನ್ನು ಎಳೆದೊಯ್ದು ತಮ್ಮ ವಶಕ್ಕೆ ಪಡೆದಿದ್ದಕ್ಕೆ ದೂರವಾಣಿ ಮೂಲಕ ಕ್ಷಮೆಯಾಚಿಸಿದ್ದಾರೆ ಎಂದು ಸದನದಲ್ಲಿ ಕರ್ನಾಟಕದ ಗೃಹ ಸಚಿವರು ಹೇಳಿಕೊಂಡಿದ್ದಾರೆ. ಇದು ಸುಳ್ಳು. ನನಗೆ ಅಂತಹ ಯಾವುದೇ ಕರೆ ಅಥವಾ ಕ್ಷಮೆಯಾಚನೆ ಬಂದಿಲ್ಲ ಎಂದು ರಾಮಚಂದ್ರ ಗುಹಾ ಅವರು ಟ್ವೀಟ್ ಮಾಡಿದ್ದಾರೆ.

ಅವರು ಒಂದು ವೇಳೆ ಕ್ಷಮೆಯಾಚಿಸಿದ್ದರೂ, ನಾನು ಅದನ್ನು ತಿರಸ್ಕರಿಸುತ್ತಿದ್ದೆ. ಸೆಕ್ಷನ್ 144 ಅನ್ನು ಹೇರುವುದು ಕಾನೂನುಬಾಹಿರವಾಗಿದೆ ಮತ್ತು ಆ ದಿನ ರಾಜ್ಯದ ಅನಿಯಂತ್ರಿತ ಕ್ರಮವನ್ನು ಧಿಕ್ಕರಿಸಿದ ಸಾವಿರಾರು ಶಾಂತಿಯುತ ಪ್ರತಿಭಟನಾಕಾರರಲ್ಲಿ ಒಬ್ಬನೆಂದು ನನಗೆ ಹೆಮ್ಮೆ ಇದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಡಿ.19ರಂದು ಇತಿಹಾಸಕಾರ ರಾಮಚಂದ್ರ ಗುಹಾ ಪೌರತ್ವ ಕಾಯ್ದೆ ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಅಲ್ಲಿಗೆ ಬಂದ ಪೊಲೀಸರು ಗುಹಾ ಸಹಿತ ಇತರ ಪ್ರತಿಭಟನಾಕಾರನ್ನು ಎಳೆದೊಯ್ದು ತಮ್ಮ ವಶಕ್ಕೆ ಪಡೆದಿದ್ದರು.

The Home Minister of Karnataka has claimed on the floor of the State Assembly that he apologized to me by phone for the manhandling by the Bengaluru police on 19th December 2019. This is false. I received no such call or apology. 1/2

— Ramachandra Guha (@Ram_Guha) February 20, 2020

Even if such an apology had been offered, I would have rejected it. The imposition of Section 144 was illegal (as the Karnataka High Court has since held) and I was proud to be one of thousands of peaceful protesters who defied the State’s arbitrary action on that day. 2/2

— Ramachandra Guha (@Ram_Guha) February 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X