Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಣಕು ನ್ಯಾಯಾಲಯ ಸ್ಪರ್ಧೆಯು ವಕೀಲ...

ಅಣಕು ನ್ಯಾಯಾಲಯ ಸ್ಪರ್ಧೆಯು ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ-ನ್ಯಾ. ನಟರಾಜ್

​ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Feb 2020 11:06 PM IST
share
ಅಣಕು ನ್ಯಾಯಾಲಯ ಸ್ಪರ್ಧೆಯು ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ-ನ್ಯಾ. ನಟರಾಜ್

ಪುತ್ತೂರು: ಅಣಕು ನ್ಯಾಯಾಲಯ ಸ್ಪರ್ಧೆಯು ಕಾನೂನು ವಿದ್ಯಾರ್ಥಿಗಳಿಗೆ, ವಕೀಲ ವೃತ್ತಿಯ ಅನುಭವವನ್ನು ಕೊಡುತ್ತದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವೃತ್ತಿಜೀವನದ ಅನುಭವವನ್ನು ನೀಡುತ್ತದೆ ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲ ಯದ ನ್ಯಾಯಾಧೀಶ ನಟರಾಜ್ ಆರ್. ಹೇಳಿದರು.

ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರ ಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಾನು ವಿದ್ಯಾರ್ಥಿ ಜೀವನದ ಕೊನೆಯ ಹಂತದಲ್ಲಿ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ಇದರಿಂದ ನನಗೆ ಹಲವು ವಿಚಾರಗಳನ್ನು ತಿಳಿದುಕೊಳ್ಳಲು ಸಹಕಾರಿಯಾಯಿತು ಎಂದು ನೆನಪಿಸಿದರು.

ಉಚ್ಛ ನ್ಯಾಯಾಲಯದ ನ್ಯಾಯವಾದಿ ವಿವೇಕ್ ಸುಬ್ಬ ರೆಡ್ಡಿ ಮಾತನಾಡಿ, ವಕೀಲ ವೃತ್ತಿಗೆ ಕಾನೂನಿನ ಭಾಷೆ, ಸಮರ್ಪಣ ಮನೋಭಾವ ಮತ್ತು ಕಠಿಣ ಪರಿಶ್ರಮ ಅಗತ್ಯವಾಗಿದೆ. ಈ ಮೂರು ಅಂಶಗಳನ್ನು ಅಳವಡಿಸಿಕೊಂಡರೆ ವಕೀಲ ವೃತ್ತಿಯಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ. ವಿ. ಮಾತನಾಡಿ, ವಕೀಲ ವೃತ್ತಿಯು ಈ ಕಾಲಘಟ್ಟದಲ್ಲಿ ಒಂದು ಉದ್ಯಮವಾಗಿ ಬದಲಾ ಗುತ್ತಿದೆ. ಆದರೆ ವಿದ್ಯಾರ್ಥಿಗಳು, ಮುಂದಿನ ವೃತ್ತಿಜೀವನದಲ್ಲಿ ಕೇವಲ ಹಣವನ್ನು ಸಂಪಾದಿಸುವುದರ ಕಡೆಗೆ ಗಮನಹರಿಸಬಾರದು. ಒಬ್ಬ ಒಳ್ಳೆಯ ವಕೀಲನಾಗುವತ್ತ ಗಮನಹರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ಕೃಷ್ಣ ಕುಮಾರ್ ಶೆಟ್ಟಿ ಮಾತನಾಡಿ, ವಿವೇಕಾನಂದ ವಿದ್ಯಾವರ್ಧಕ ಸಂಘವು ತನ್ನ ಹಲವಾರು ವಿದ್ಯಾ ಸಂಸ್ಥೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡುವುದರ ಜೊತೆಗೆ, ರಾಷ್ಟ್ರೀಯ ವಿಚಾರ ಗಳಿಗೆ ಮಹತ್ವವನ್ನು ನೀಡುತ್ತಿದೆ. ವಿವೇಕಾನಂದ ಕಾನೂನು ಕಾಲೇಜು ಈ ನಿಟ್ಟಿನಲ್ಲಿ ಹಲವು ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ವಿಜಯನಾರಾಯಣ ಕೆ. ಎಂ., ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ. ರವೀಂದ್ರ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲೆ ಅಕ್ಷತಾ ಎ. ಪಿ. ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X