Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಣಕು ನ್ಯಾಯಾಲಯ ವಕೀಲ ವೃತ್ತಿಯ ಹಲವು...

ಅಣಕು ನ್ಯಾಯಾಲಯ ವಕೀಲ ವೃತ್ತಿಯ ಹಲವು ವಿಚಾರ ತಿಳಿಯಲು ಸಹಕಾರಿ-ಜಾನ್ ಮೈಕಲ್ ಕುನ್ಹ

​ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ23 Feb 2020 9:00 PM IST
share
ಅಣಕು ನ್ಯಾಯಾಲಯ ವಕೀಲ ವೃತ್ತಿಯ ಹಲವು ವಿಚಾರ ತಿಳಿಯಲು ಸಹಕಾರಿ-ಜಾನ್ ಮೈಕಲ್ ಕುನ್ಹ

ಪುತ್ತೂರು: ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಇದರಿಂದ ವಕೀಲ ವೃತ್ತಿಯ ಹಲವು ವಿಚಾರಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ಅದೇ ರೀತಿ ಈ ರೀತಿಯ ಉತ್ಸಾಹವನ್ನು ತಮ್ಮ ಮುಂದಿನ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹ ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಭಾನುವಾರ ನಡೆದ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನ್ಯಾಯ ತೀರ್ಮಾನಗಳನ್ನು ಮಾಡುವಾಗ ಒಂದೇ ರೀತಿಯ ಅಭಿಪ್ರಾಯಗಳನ್ನು ನ್ಯಾಯಾಧೀಶರು ಹೊಂದಿದ್ದರೆ ಉತ್ತಮ ಎಂದು ಹೇಳಿದರು.

ಕರ್ನಾಟಕ ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಾಧೀಶ ಇ. ಎಸ್ ಇಂದ್ರೇಶ್ ಮಾತನಾಡಿ ನಮ್ಮ ದೇಶದಲ್ಲಿ ಕಾನೂನು ಕ್ಷೇತ್ರದ ಹಲವಾರು ಪ್ರಮುಖರಿದ್ದಾರೆ. ಹಲವಾರು ಪ್ರಮುಖ ನ್ಯಾಯಾಧೀಶರು ಈ ಭಾಗದಲ್ಲಿ ಇದ್ದಾರೆ. ಅದೇ ರೀತಿ ಹಲವು ಪರಿಣಿತ ಕಾನೂನು ಅಧ್ಯಾಪಕರಿದ್ದಾರೆ. ಹಾಗೆಯೇ ಹಲವು ಪ್ರಖ್ಯಾತ ನ್ಯಾಯವಾದಿಗಳು ಇದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಇಂತಹ ವ್ಯಕ್ತಿಗಳನ್ನು ರೋಲ್ ಮಾಡೆಲ್‍ಗಳನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಪಿ. ಈಶ್ವರ್ ಭಟ್ ಮಾತನಾಡಿ ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡುವಾಗ ನೈತಿಕ ಮೌಲ್ಯಗಳಿಂದ ಜೊತೆಗೂಡಿಸಿಕೊಂಡು ಹೋಗಬೇಕು. ಆಗ ಮಾತ್ರ ಒಬ್ಬ ಒಳ್ಳೆಯ ವಕೀಲರಾಗಿ ಹೊರಹೊಮ್ಮಲು ಸಾಧ್ಯ. ಹಾಗೆಯೇ ಕಲಿಯುವಿಕೆ ಎಂಬುದು ನಿರಂತರ ಪ್ರಕ್ರಿಯೆ ಆಗಿದ್ದು, ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಿಂದ ಹಲವು ವಿಚಾರಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಂ. ವಿ. ಶಂಕರ್ ಭಟ್, ಶ್ರೀ ಪಿ. ಜಿ ಜಗನ್ನೀವಾಸರಾವ್, ಮನೀಷ್ ಕೆ. ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು. ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ವಿಜಯನಾರಾಯಣ ಕೆ. ಎಂ., ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ ರವೀಂದ್ರ., ಕಾಲೇಜಿನ ಪ್ರಾಂಶುಪಾಲೆ ಅಕ್ಷತಾ ಎ. ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ವಿಶ್ವೇಶ್ವರ ಭಟ್ ಬಂಗಾರಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಸುಬ್ರಹ್ಮಣ್ಯಕುಮಾರ್ ಅಗರ್ತ ಸ್ವಾಗತಿಸಿದರು. ಕಾನೂನು ಉಪನ್ಯಾಸಕಿ ಶ್ರೀರಕ್ಷಾ ವಂದಿಸಿದರು. 
ಮೂರು ದಿನಗಳ ಕಾಲ ನಡೆದ ಈ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ದೇಶದ ಹಲವಾರು ಪ್ರತಿಷ್ಠಿತ ಕಾನೂನು ಕಾಲೇಜುಗಳ 28 ತಂಡಗಳು ಭಾಗವಹಿಸಿದ್ದವು. ಜೆ. ಎಸ್. ಎಸ್. ಕಾನೂನು ಕಾಲೇಜು, ಮೈಸೂರು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಕ್ರೈಸ್ಟ್ ವಿಶ್ವವಿದ್ಯಾಲಯ, ಬೆಂಗಳೂರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X