Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಎ ಪರ-ವಿರೋಧಿ ಘರ್ಷಣೆ: ದಿಲ್ಲಿ...

ಸಿಎಎ ಪರ-ವಿರೋಧಿ ಘರ್ಷಣೆ: ದಿಲ್ಲಿ ಪೊಲೀಸ್ ಸಿಬ್ಬಂದಿಗೆ ಗನ್ ತೋರಿಸಿ ಗುಂಡು ಹಾರಿಸಿದ ಕಿಡಿಗೇಡಿ!

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ24 Feb 2020 9:12 PM IST
share
ಸಿಎಎ ಪರ-ವಿರೋಧಿ ಘರ್ಷಣೆ: ದಿಲ್ಲಿ ಪೊಲೀಸ್ ಸಿಬ್ಬಂದಿಗೆ ಗನ್ ತೋರಿಸಿ ಗುಂಡು ಹಾರಿಸಿದ ಕಿಡಿಗೇಡಿ!

ಹೊಸದಿಲ್ಲಿ: ಸಿಎಎ ಪರ ಮತ್ತು ವಿರೋಧಿ ಹೋರಾಟಗಾರರ ನಡುವೆ ಇಂದು ದಿಲ್ಲಿಯ ಜಾಫ್ರಾಬಾದ್ ನಲ್ಲಿ ಹಿಂಸಾಚಾರ ನಡೆಯುತ್ತಿದ್ದಾಗ ಗನ್ ಹಿಡಿದಿದ್ದ ದುಷ್ಕರ್ಮಿಯೊಬ್ಬ ಪೊಲೀಸ್ ಸಿಬ್ಬಂದಿಗೆ ಅದನ್ನು ತೋರಿಸಿ ಬೆದರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ಜಾಫ್ರಾಬಾದ್ ನಲ್ಲಿ ಹಿಂಸಾಚಾರಕ್ಕಿಳಿದ ಗುಂಪೊಂದು ರಸ್ತೆಯಲ್ಲಿ ದಾಂಧಲೆ ನಡೆಸುತ್ತಿತ್ತು. ಈ ಸಂದರ್ಭ ಏಕಾಂಗಿಯಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಗುಂಪಿನೆಡೆಗೆ ಹೋಗಿದ್ದು, ಈ ಸಂದರ್ಭ ಮುಂದೆ ಬಂದ ದುಷ್ಕರ್ಮಿಯೊಬ್ಬ ಅವರನ್ನು ಬೆದರಿಸಿದ್ದಾನೆ. ಹಿಂದಕ್ಕೆ ಹೋಗುವಂತೆ ಪೊಲೀಸ್ ಸಿಬ್ಬಂದಿಗೆ ಹೇಳಿದ ಆತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

BJP leader Kapil Mishra says "Hum Police ki bhi nahi sune ge" others say mullon ki pitai. Next day Goons with safforn flags turn up with guns & opened fire at protesters/police in Chand Bagh. This is what happens whn violence is normalised. This is both unacceptable & outrageous! pic.twitter.com/2wmJk63G5s

— Salman Nizami (@SalmanNizami_) February 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X