Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ವ್ಯಕ್ತಿಯನ್ನು ಸುತ್ತುವರಿದು...

ದಿಲ್ಲಿ: ವ್ಯಕ್ತಿಯನ್ನು ಸುತ್ತುವರಿದು ರಕ್ತ ಒಸರುವಂತೆ ದೊಣ್ಣೆಗಳಿಂದ ಥಳಿಸಿದ ಸಿಎಎ ಬೆಂಬಲಿಗರು

Reuters ಪತ್ರಕರ್ತ ದಾನಿಶ್ ಸಿದ್ದಿಕಿ ಕ್ಯಾಮರಾದಲ್ಲಿ ಭಯಾನಕ ದೃಶ್ಯ ಸೆರೆ

ವಾರ್ತಾಭಾರತಿವಾರ್ತಾಭಾರತಿ24 Feb 2020 10:19 PM IST
share
ದಿಲ್ಲಿ: ವ್ಯಕ್ತಿಯನ್ನು ಸುತ್ತುವರಿದು ರಕ್ತ ಒಸರುವಂತೆ ದೊಣ್ಣೆಗಳಿಂದ ಥಳಿಸಿದ ಸಿಎಎ ಬೆಂಬಲಿಗರು

ಹೊಸದಿಲ್ಲಿ: ಇಂದು ರಾಜಧಾನಿಯಲ್ಲಿ ಸಿಎಎ ವಿರೋಧಿ ಪ್ರತಿಭಟನಕಾರರ ಮೇಲೆ ಸಿಎಎ ಬೆಂಬಲಿಗರು ದಾಳಿ ನಡೆಸಿದ್ದು, ಘಟನೆಯ ಫೋಟೊ, ವಿಡಿಯೋಗಳು ವೈರಲ್ ಆಗುತ್ತಿವೆ.

ಸಿಎಎ ಬೆಂಬಲಿಗರು ಎನ್ನಲಾದ ಗುಂಪೊಂದು ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸುತ್ತಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. Reuters ಪತ್ರಕರ್ತ ದಾನಿಶ್ ಸಿದ್ದಿಕಿ ಕ್ಯಾಮರಾದಲ್ಲಿ ಈ ಭಯಾನಕ ದಾಳಿಯ ದೃಶ್ಯ ಸೆರೆಯಾಗಿದೆ. ದಿಲ್ಲಿಯ ಚಾಂದ್ ಬಾಗ್ ನ ಭಜನ್ಪುರದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬಿಳಿಬಟ್ಟೆ ಧರಿಸಿದ ವ್ಯಕ್ತಿಯೊಬ್ಬರನ್ನು ಸುತ್ತುವರಿದ ಗುಂಪು ದೊಣ್ಣೆಗಳಿಂದ ದಾಳಿ ನಡೆಸಿದೆ. ದಾಳಿಯ ಪರಿಣಾಮ ವ್ಯಕ್ತಿಯ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತ ಒಸರುತ್ತಿರುವ ದೃಶ್ಯವು ಈ ಚಿತ್ರದಲ್ಲಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗುತ್ತಿದ್ದು,  ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂದು ಸಿಎಎ ವಿರೋಧಿ ಹೋರಾಟಗಾರರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು ದಾಂಧಲೆ ನಡೆಸಿತ್ತು. ಅಂಗಡಿ , ವಾಹನಗಳಿಗೆ ಬೆಂಕಿ ಹಚ್ಚಿತ್ತು. ಈ ಹಿಂಸಾಚಾರದ ಪರಿಣಾಮ  ಪೊಲೀಸ್ ಸಿಬ್ಬಂದಿ ಸೇರಿ ಈಗಾಗಲೇ ಇಬ್ಬರು ಮೃತಪಟ್ಟಿದ್ದಾರೆ.

People in Delhi giving full citizenship to a religiously persecuted man from Pakistan (Photo: Danish Siddiqui/Reuters) pic.twitter.com/ndMq22Qqee

— Neyaz Farooquee (@nafsmanzer) February 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X