Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಥೈರಾಯ್ಡ ಕ್ಯಾನ್ಸರ್ ಅಪಾಯಗಳು

ಥೈರಾಯ್ಡ ಕ್ಯಾನ್ಸರ್ ಅಪಾಯಗಳು

-ಎನ್.ಕೆ.-ಎನ್.ಕೆ.25 Feb 2020 12:00 AM IST
share

ಥೈರಾಯ್ಡ ಕ್ಯಾನ್ಸರ್‌ನ್ನುಂಟು ಮಾಡುವ ಅಪಾಯಕಾರಿ ಅಂಶಗಳ ಬಗ್ಗೆ ಸ್ಪಷ್ಟವಾಗಿ ತಿಳಿದಿಲ್ಲವಾದರೂ ಅದು ಪುರುಷರಿಗಿಂತ ಯುವಮಹಿಳೆಯರನ್ನು ಹೆಚ್ಚಾಗಿ ಕಾಡುತ್ತದೆ ಎನ್ನುವುದು ಕಂಡುಬಂದಿದೆ. ಥೈರಾಯ್ಡಾ ಮಾನವ ಶರೀರದಲ್ಲಿ ಅತ್ಯಂತ ಮುಖ್ಯವಾದ ಗ್ರಂಥಿಯಾಗಿದ್ದು,ಶರೀರದ ಚಯಾಪಚಯವನ್ನು ನಿಯಂತ್ರಿಸುವ, ಹೃದಯ, ಜೀರ್ಣಾಂಗದ ಕಾರ್ಯನಿರ್ವಹಣೆಯನ್ನು ಕ್ರಮಬದ್ಧಗೊಳಿಸುವ, ಸ್ನಾಯುಗಳ ನಿಯಂತ್ರಣ ಮತ್ತು ಮೆದುಳಿನ ಬೆಳವಣಿಗೆಗೆ ನೆರವಾಗುವ ಹಾರ್ಮೋನ್‌ಗಳನ್ನು ಉತ್ಪಾದಿಸುತ್ತದೆ.

ಕ್ಯಾನ್ಸರ್ ಸೇರಿದಂತೆ ಥೈರಾಯ್ಡಾಗೆ ಸಂಬಂಧಿಸಿದ ಅನಾರೋಗ್ಯಗಳು ಬಳಲಿಕೆ ಮತ್ತು ಆಯಾಸ, ಸ್ನಾಯುಗಳ ನಿಶ್ಶಕ್ತಿ, ದಿಢೀರ್ ತೂಕ ಗಳಿಕೆ ಅಥವಾ ಇಳಿಕೆ ಮತ್ತು ಚಳಿಗೆ ಹೆಚ್ಚು ಸಂವೇದನೆಯಂತಹ ಸಾಮಾನ್ಯ ಲಕ್ಷಣಗಳನ್ನು ಪ್ರಕಟಿಸುತ್ತವೆ. ಇಂತಹ ಲಕ್ಷಣಗಳು ಕಂಡು ಬಂದಾಗ ವೈದ್ಯರಿಂದ ಸೂಕ್ತ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗುತ್ತದೆ.

ಬಾಲ್ಯದಲ್ಲಿ ವಾತಾವರಣದಲ್ಲಿಯ ವಿಕಿರಣಗಳಿಗೆ ಒಡ್ಡಿಕೊಂಡಿದ್ದರೆ, ಪರಮಾಣು ವಿದ್ಯುತ್ ಸ್ಥಾವರದ ಬಳಿ ವಾಸವಾಗಿದ್ದರೆ, ಹಿಂದೆ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆದಿದ್ದರೆ, ಎಂಆರ್‌ಐ, ಎಕ್ಸ್‌ರೇ ಮತ್ತು ಸಿಟಿ ಸ್ಕಾನ್‌ನಂತಹ ಪರೀಕ್ಷೆಗಳಿಗೆ ಆಗಾಗ ಒಳಗಾಗುತ್ತಿದ್ದರೆ ಅಂತಹವರು ಥೈರಾಯ್ಡಿ ಕ್ಯಾನ್ಸರ್‌ಗೆ ತುತ್ತಾಗುವ ಹೆಚ್ಚಿನ ಅಪಾಯವಿರುತ್ತದೆ. ಪರಮಾಣು ಸ್ಥಾವರಗಳ ಬಳಿ ವಾಸವಾಗಿರುವವರು ಥೈರಾಯ್ಡಾ ಕ್ಯಾನ್ಸರ್‌ನ ಅಪಾಯದಿಂದ ದೂರವಿರಲು ಐಯೊಡಿನ್ ಮಾತ್ರೆಗಳು ಅಥವಾ ಪೊಟ್ಯಾಷಿಯಂ ಅಯೊಡೈಡ್ ಪೂರಕಗಳನ್ನು ಸೇವಿಸುತ್ತಿರಬೇಕಾಗುತ್ತದೆ.

ಥೈರಾಯ್ಡ ಕ್ಯಾನ್ಸರ್ ಆಹಾರದಲ್ಲಿ ಅಯೊಡಿನ್ ಕೊರತೆಯ ಜೊತೆ ಗುರುತಿಸಿಕೊಂಡಿದೆ. ವಯಸ್ಕ ವ್ಯಕ್ತಿಗೆ ಪ್ರತಿದಿನ 150 ಮೈಕ್ರೋಗ್ರಾಂ ಅಯೊಡಿನ್ ಅಗತ್ಯವಿದೆ. ನಮ್ಮ ಶರೀರವು ಅಯೊಡಿನ್ ಅನ್ನು ತಯಾರಿಸುವುದಿಲ್ಲ ಮತ್ತು ಅದು ಆಹಾರದ ಮೂಲಕವೇ ಲಭ್ಯವಾಗಬೇಕು. ಹೀಗಾಗಿ ಅಯೊಡಿನ್ ಮಿಶ್ರಿತ ಉಪ್ಪನ್ನು ಬಳಸುವುದರಿಂದ ಥೈರಾಯ್ಡಿ ಕ್ಯಾನ್ಸರ್‌ಗೆ ಗುರಿಯಾಗುವ ಅಪಾಯವನ್ನು ತಗ್ಗಿಸಬಹುದು.

ವರ್ಷಕ್ಕೊವ್ಮೆುಯಾದರೂ ವೈದ್ಯರಿಂದ ಥೈರಾಯ್ಡೊ ತಪಾಸಣೆಯನ್ನು ಅಗತ್ಯ ಮಾಡಿಸಿಕೊಳ್ಳಬೇಕು. ಆಹಾರವನ್ನು ನುಂಗಲು ತೊಂದರೆಯಾಗುತ್ತಿದ್ದರೆ, ಧ್ವನಿಯಲ್ಲ್ಲಿ ಕರ್ಕಶತೆ ಉಂಟಾಗಿದ್ದರೆ ಕಡೆಗಣಿಸಬಾರದು.

ಸೇವಿಸುವ ಆಹಾರವು ಆರೋಗ್ಯಕರವಾಗಿರ ಬೇಕು. ಸಮೃದ್ಧ ನಾರು ಹೊಂದಿರುವ ಹಣ್ಣುಗಳು ಮತ್ತು ತರಕಾರಿಗಳು, ಆರೋಗ್ಯಕರ ಕೊಬ್ಬುಗಳು, ಕಡಿಮೆ ಕೊಬ್ಬು ಇರುವ ಮಾಂಸ, ಒಮೆಗಾ-3 ಫ್ಯಾಟಿ ಆ್ಯಸಿಡ್ ಸಮೃದ್ಧವಾಗಿರುವ ಮೀನುಗಳು, ಅಕ್ರೋಡ್, ಅಗಸೆ ಬೀಜಗಳು ಆಹಾರದಲ್ಲಿ ಒಳಗೊಂಡಿರಬೇಕು ಮತ್ತು ಸಾಕಷ್ಟು ನೀರನ್ನು ಸೇವಿಸುತ್ತಿರಬೇಕು. ತಳಿ ರೂಪಾಂತರಿತ ಆಹಾರ ಉತ್ಪನ್ನಗಳನ್ನು ನಿವಾರಿಸಬೇಕು ಮತ್ತು ಸೋಯಾ ಹಾಗೂ ಬ್ರಾಕೊಲಿ, ಪಾಲಕ್, ಕ್ಯಾಬೇಜ್ ಇತ್ಯಾದಿಗಳನ್ನು ಹೆಚ್ಚಾಗಿ ಸೇವಿಸಬೇಕು.

ಆರೋಗ್ಯಕರವಾದ ದೇಹತೂಕವನ್ನು ಕಾಯ್ದುಕೊಳ್ಳುವುದು ಥೈರಾಯ್ಡ ಕ್ಯಾನ್ಸರ್‌ನಿಂದ ದೂರವುಳಿಯುವಲ್ಲಿ ಮಹತ್ವದ್ದಾಗಿದೆ. ಧೂಮಪಾನದಂತಹ ಆರೋಗ್ಯಕ್ಕೆ ಹಾನಿಕಾರಕ ಚಟಗಳಿಂದ ದೂರವುಳಿಯುವುದೂ ಅಷ್ಟೇ ಮುಖ್ಯವಾಗಿದೆ. ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವ ಜೊತೆಗೆ ಹೆಚ್ಚು ಪರಿಸರಸ್ನೇಹಿ ಮತ್ತು ರಾಸಾಯನಿಕ ಮುಕ್ತ ಆಹಾರ,ನೀರು ಅಥವಾ ಗೃಹಬಳಕೆ ವಸ್ತುಗಳಿಗೆ ಹೆಚ್ಚಿನ ಆದ್ಯತೆಯಿರಲಿ. ಇದರ ಜೊತೆಗೆ ಶರೀರದಲ್ಲಿ ವಿಟಾಮಿನ್ ಸಿ,ವಿಟಾಮಿನ್ ಡಿ ಮತ್ತು ಬಿ12 ಮಟ್ಟವನ್ನು ಕಾಯ್ದುಕೊಳ್ಳಬೇಕು.

share
-ಎನ್.ಕೆ.
-ಎನ್.ಕೆ.
Next Story
X