Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಹಿಂಸಾಚಾರ: ಮಸೀದಿಗೆ ಬೆಂಕಿ...

ದಿಲ್ಲಿಯಲ್ಲಿ ಹಿಂಸಾಚಾರ: ಮಸೀದಿಗೆ ಬೆಂಕಿ ಹಚ್ಚಿ ಹನುಮಾನ್ ಧ್ವಜ ಹಾರಿಸಿದ ದುಷ್ಕರ್ಮಿಗಳು

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ25 Feb 2020 7:58 PM IST
share
ದಿಲ್ಲಿಯಲ್ಲಿ ಹಿಂಸಾಚಾರ: ಮಸೀದಿಗೆ ಬೆಂಕಿ ಹಚ್ಚಿ ಹನುಮಾನ್ ಧ್ವಜ ಹಾರಿಸಿದ ದುಷ್ಕರ್ಮಿಗಳು

ಹೊಸದಿಲ್ಲಿ: ಇಲ್ಲಿನ ಅಶೋಕ್ ನಗರ ದಲ್ಲಿ ದುಷ್ಕರ್ಮಿಗಳ ತಂಡವೊಂದು 'ಜೈಶ್ರೀರಾಮ್', 'ಹಿಂದೂವೋನ್ ಕಾ ಹಿಂದುಸ್ತಾನ್' ಎಂಬ ಘೋಷಣೆಗಳನ್ನು ಕೂಗುತ್ತಾ ಮಸೀದಿಯೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ಮಸೀದಿಯ ಮಿನಾರದಲ್ಲಿ ಹನುಮಾನ್ ಧ್ವಜವನ್ನು ಹಾರಿಸಿದ್ದಾರೆ.

ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮಸೀದಿಯ ಕಾಂಪೌಂಡ್ ಬಳಿಯಿರುವ ಹಲವು ಅಂಗಡಿಗಳನ್ನು ದುಷ್ಕರ್ಮಿಗಳು ಲೂಟಿಗೈದಿದ್ದಾರೆ. ಆದರೆ ಈ ಕೃತ್ಯ ಎಸಗಿದವರು ಸ್ಥಳೀಯರಲ್ಲ ಎಂದು  ಹಿಂದೂ ಬಾಹುಳ್ಯದ ಪ್ರದೇಶವಾದ ಅಶೋಕ್ ನಗರ ನಿವಾಸಿಗಳು ಹೇಳುತ್ತಾರೆ.

ಇಲ್ಲಿ ಕೆಲವೇ ಕೆಲವು ಮುಸ್ಲಿಂ ಕುಟುಂಬಗಳು ವಾಸವಾಗಿವೆ. ಸ್ಥಳದಲ್ಲಿ ಕೆಲವು ಅಗ್ನಿಶಾಮಕ ದಳ ವಾಹನಗಳು ಇದ್ದದ್ದು ಬಿಟ್ಟರೆ , ಪೊಲೀಸರು ಯಾರೂ ಇರಲಿಲ್ಲ ಎಂದು ವರದಿಯಾಗಿದೆ.

Hindutva goons climb up a minaret and vandalise a mosque in North East Delhi with impunity, while Muslims are lynched in the streets. Shame on you, @ArvindKejriwal. This blood is on your hands too. pic.twitter.com/LY8pFAjlVg

— namaah against RSS/CAB/NRC/BJP (@thehappyn00dle) February 25, 2020

The Hindutva Terrorists are now planting saffron flag in mosques. All of them have been given free hand to carry out arson across Delhi. #DelhiRiots #DelhiBurning

pic.twitter.com/nksGCjMVZV

— Md Salim (@salimdotcomrade) February 25, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X