Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ಫೆ.28, 29 ಉದ್ಯಮಶೀಲತಾ ಸಮಾವೇಶ

ಮಣಿಪಾಲ: ಫೆ.28, 29 ಉದ್ಯಮಶೀಲತಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ27 Feb 2020 9:05 PM IST
share

ಮಣಿಪಾಲ, ಫೆ.27: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ವತಿಯಿಂದ ನಾಲ್ಕನೇ ಮಣಿಪಾಲ ಉದ್ಯಮಶೀಲತಾ ಸಮಾವೇಶ ಫೆ. 28 ಮತ್ತು 29ರಂದು ಎಂಐಟಿ ಮಣಿಪಾಲದಲ್ಲಿ ನಡೆಯಲಿದೆ ಎಂದು ಎಂಐಟಿಯ ಜಂಟಿ ನಿರ್ದೇಶಕ ಡಾ.ಬಿ.ಎಚ್.ವಿ.ಪೈ ತಿಳಿಸಿದ್ದಾರೆ.

ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪದವೀಧರ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಹೊಸ ಹೊಸ ಆವಿಷ್ಕಾರ, ಅನ್ವೇಷಣೆಯೊಂದಿಗೆ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಲು ಕಳೆದ ನಾಲ್ಕು ವರ್ಷಗಳಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದವರು ನುಡಿದರು.

ಹಿಂದಿನ ಮೂರು ಸಮಾವೇಶಗಳಲ್ಲಿ 30ಕ್ಕೂ ಅಧಿಕ ಉದ್ದಿಮೆದಾರರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ತಮ್ಮ ಅನುಭವ ಗಳನ್ನು ಆಸಕ್ತ ಹಾಗೂ ಉದ್ಯಮಶೀಲರಾಗ ಬಯಸುವ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ರೊಂದಿಗೆ ಹಂಚಿಕೊಂಡಿದ್ದರು. ಈ ಬಾರಿ ಯಶಸ್ವಿ ಉದ್ಯಮಶೀಲರಾಗಿ ಗುರುತಿಸಿಕೊಂಡಿರುವ ಎಂಐಟಿಯ ಎಂಟು ಮಂದಿ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಡಾ.ಪೈ ನುಡಿದರು.

ಎಂಐಟಿ ಆವರಣದಲ್ಲಿರುವ ಇನ್ನೋವೇಶನ್ ಸೆಂಟರ್, ಮಣಿಪಾಲ ಯುನಿವರ್ಸಲ್ ಟೆಕ್ನಾಲಜಿ ಬ್ಯುಸಿನೆಸ್ ಇನ್‌ಕ್ಯೂಬೇಟರ್, ಮಣಿಪಾಲ- ಕರ್ನಾಟಕ ಸರಕಾರ ಬಯೋಇನ್‌ಕ್ಯುಬೇಟರ್‌ಗಳ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಈ ಸಮಾವೇಶ ನಡೆಯಲಿದೆ ಎಂದರು.

ಸಮಾವೇಶದ ಉದ್ಘಾಟನೆ ಫೆ.28ರ ಅಪರಾಹ್ನ 2ಗಂಟೆಗೆ ಎಂಐಟಿಯ ಎಂ.ವಿ.ಸೆಮಿನಾರ್ ಹಾಲ್‌ನಲ್ಲಿ ನಡೆಯಲಿದೆ. ಬಳಿಕ ವಿಶೇಷ ಉಪನ್ಯಾಸಗಳು, ಗುಂಪು ಚರ್ಚೆ, ಸ್ಟಾರ್ಟ್‌ಅಪ್‌ಗಳ ಕುರಿತು ಮಾಹಿತಿಗಳನ್ನು ನೀಡಲಾಗುತ್ತದೆ. ಎರಡನೇ ದಿನದಂದು ಬೆಳಗ್ಗೆ 10ರಿಂದ ಅಪರಾಹ್ನ 2:00ರವರೆಗೆ ಇನ್ನೋಪೇಷನ್ ಉತ್ಸವ ನಡೆಯಲಿದೆ. ಇದು ಸಾರ್ವಜನಿಕರಿಗೆ ಮುಕ್ತವಾಗಿ ತೆರೆದಿರು ತ್ತದೆ. ಇದರಲ್ಲಿ 50ಕ್ಕೂ ಅಧಿಕ ಯೋಜನೆಗಳ ಪ್ರದರ್ಶನ, ಸ್ಟಾರ್ಟ್‌ಅಪ್‌ನೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಲಿದೆ ಎಂದು ಎಂಯುಟಿಬಿಐನ ಸಿಇಓ ಪ್ರೊ. ಶ್ರೀಹರಿ ಉಪಾಧ್ಯಾಯ ನುಡಿದರು.

ಪತ್ರಿಕಾಗೋಷ್ಠಿಯಲ್ಲಿ ಡಾ.ಮನೀಶ್ ಥಾಮಸ್, ಕಾರ್ಯಕ್ರಮ ಸಂಯೋಜಕ ರಾದ ಶ್ರೀರಾಮ ಕೆ.ವಿ., ಧನಂಜಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X