Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ 'ಗೋಲಿ...

ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ 'ಗೋಲಿ ಮಾರೋ' ಘೋಷಣೆ ಕೂಗಿದ ದುಷ್ಕರ್ಮಿಗಳು: ಆರು ಮಂದಿ ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ29 Feb 2020 3:45 PM IST
share
ದಿಲ್ಲಿ ಮೆಟ್ರೋ ನಿಲ್ದಾಣದಲ್ಲಿ ಗೋಲಿ ಮಾರೋ ಘೋಷಣೆ ಕೂಗಿದ ದುಷ್ಕರ್ಮಿಗಳು: ಆರು ಮಂದಿ ಪೊಲೀಸ್ ವಶಕ್ಕೆ

ಹೊಸದಿಲ್ಲಿ: ರಾಜಧಾನಿ ದಿಲ್ಲಿಯ ಜನನಿಬಿಡ ರಾಜೀವ್ ಚೌಕ್ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಬಿಳಿ ಟಿ-ಶರ್ಟ್ ಹಾಗೂ ಕೇಸರಿ ರುಮಾಲುಗಳನ್ನು ಧರಿಸಿದ್ದ ಗುಂಪೊಂದು 'ದೇಶ್ ಕಿ ಗದ್ದಾರೋಂ ಕೊ, ಗೋಲಿ ಮಾರೋ ಸಾ...ಕೋ'' ಎಂಬ ಘೋಷಣೆಗಳನ್ನು ಕೂಗುತ್ತಾ ಅರೆಕ್ಷಣ ಅಲ್ಲಿದ್ದ ಜನರಲ್ಲಿ ಭಯ ಹುಟ್ಟಿಸಿದ ಘಟನೆ ನಡೆದಿದೆ.

ಈಶಾನ್ಯ ದಿಲ್ಲಿಯ ಹಿಂಸಾಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿರುವಂತಹ ಸಂದರ್ಭದಲ್ಲಿ ಕೇಳಿ ಬಂದ ಈ ಘೋಷಣೆ ಸಾಕಷ್ಟು ಆತಂಕಕ್ಕೆಡೆ ಮಾಡಿಕೊಟ್ಟಿದೆ. ಈ ಘಟನೆ ಸ್ಥಳೀಯರೊಬ್ಬರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿ  ವೀಡಿಯೋ ವೈರಲ್ ಆಗಿದೆ.

ಈ ಘೋಷಣೆ ಕೂಗುತ್ತಿರುವವರನ್ನು ತಕ್ಷಣ ಸೆರೆ ಹಿಡಿದ ಮೆಟ್ರೋ ಸಿಬ್ಬಂದಿ ಹಾಗೂ ಸುರಕ್ಷತಾ ಅಧಿಕಾರಿಗಳು ಅವರನ್ನು ದಿಲ್ಲಿ ಮೆಟ್ರೋ ರೈಲ್ ಪೊಲೀಸರಿಗೆ ಹಸ್ತಾಂತರಿಸಿದರು. ಆರು ಮಂದಿ ಆರೋಪಿಗಳನ್ನು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ರೈಲೊಂದು ನಿಲುಗಡೆಯಾಗಬೇಕು ಎನ್ನುವಷ್ಟರಲ್ಲಿ ಈ ಮಂದಿ ಘೋಷಣೆ ಕೂಗಲಾರಂಭಿಸಿದ್ದರು.

Right in the heart of Delhi, at the Rajiv Chowk metro station, slogans this morning: “Desh ke gaddaron ko, goli maaron saalon ko.”

“Shoot the traitors.”

We spoke to the young man who recorded this video. Details @scroll_in shortly. pic.twitter.com/xhf8kkXPcE

— Supriya Sharma (@sharmasupriya) February 29, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X