ಬೆಂಗಳೂರು, ಮಾ. 2: ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯನ್ನಾಗಿ ಬಳ್ಳಾರಿ ಜಿಲ್ಲೆ ಸಂಡೂರು ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಈ.ತುಕಾರಾಂ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.