Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವಚ್ಛ ಭಾರತ್ ಕಿರುಚಿತ್ರ ನಿರ್ಮಾಣ...

ಸ್ವಚ್ಛ ಭಾರತ್ ಕಿರುಚಿತ್ರ ನಿರ್ಮಾಣ ಸ್ಪರ್ಧೆ; ಅವಧಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ2 March 2020 8:56 PM IST
share

ಉಡುಪಿ, ಮಾ.2: ಸ್ವಚ್ಛ ಭಾರತ್ ಮಿಷನ್ (ಗ್ರಾ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು, ಮನೆ ಹಂತದಲ್ಲಿ ತ್ಯಾಜ್ಯ ವಿಂಗಡನೆ ಹಾಗೂ ನಿರ್ವಹಣೆ, ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ‘ನನ್ನ ಕಸ ನನ್ನ ಜವಾಬ್ದಾರಿ’ ಅಥವಾ ‘ಪ್ಲಾಸ್ಟಿಕ್ ಬಳಕೆ ವಿನಾಶಕ್ಕೆ ದಾರಿ’ ಎಂಬ ವಿಷಯದ ಕುರಿತು ಸ್ವಚ್ಛ ಭಾರತ-ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ನಿಬಂಧನೆಗಳು: ಸ್ವಚ್ಛ ಭಾರತ್- ಕಿರುಚಿತ್ರ ಸ್ಪರ್ಧೆಯನ್ನು ಉಡುಪಿ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಇವರ ನೇತೃತ್ವದಲ್ಲಿ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಆಸಕ್ತ ರಿಗೆ ಮುಕ್ತ ಅವಕಾಶವಿದೆ. ಕಿರುಚಿತ್ರವನ್ನು ತುಳು, ಕನ್ನಡ ಅಥಾ ಆಂಗ್ಲಭಾಷೆ ಯಲ್ಲಿ ಮಾಡಬಹುದು.

ಕಿರುಚಿತ್ರದ ಗರಿಷ್ಠ ಅವಧಿ 3 ನಿಮಿಷಗಳಾಗಿದ್ದು, ಕಿರುಚಿತ್ರವನ್ನು ಮಾರ್ಚ್ 16ರ ಒಳಗೆ ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಿಲ್ಲಾ ಪಂಚಾಯತ್, ಉಡುಪಿ ರಜತಾದ್ರಿ, ಮಣಿಪಾಲ ಇಲ್ಲಿಗೆ (ಡಿವಿಡಿ/ ಯುಎಸ್‌ಬಿ ಡ್ರೈವ್ ಓನ್ಲೀ) ಸಲ್ಲಿಸಬೇಕು. ನಂತರ ಬಂದ ಕಿರುಚಿತ್ರಗನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.

ಕಿರುಚಿತ್ರವು ಮೇಲೆ ತಿಳಿಸಿದ ಯಾವುದಾದರೊಂದು ವಿಷಯಕ್ಕೆ ಸಂಬಂಧಿಸಿ ರಬೇಕು ಹಾಗೂ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವಂತಿರಬೇಕು. ಸ್ಪರ್ಧೆಗೆ ಪರಿಗಣಿಸಿದ ಕಿರುಚಿತ್ರಗಳನ್ನು ಜನರಲ್ಲಿ ನೈರ್ಮಲ್ಯದ ಅರಿವು ಮೂಡಿಸಲು ಬಳಸಿಕೊಳ್ಳುವ ಹಕ್ಕನ್ನು ಉಡುಪಿ ಜಿಲ್ಲಾ ಪಂಚಾಯತ್ ಹೊಂದಿರುತ್ತದೆ.

ಕಿರುಚಿತ್ರವು ಯಾವುದೇ ಅಸಹ್ಯಕರ ಸನ್ನಿವೇಶಗಳನ್ನು ಅಥವಾ ರಾಜಕೀಯ, ಧಾರ್ಮಿಕವಾಗಿ ಅಥವಾ ಇನ್ನಿತರ ಯಾವುದೇ ರೀತಿಯಲ್ಲಿ ವಿವಾದ ಉಂಟು ಮಾಡಬಹುದಾದ ಅಂಶಗಳನ್ನು ಒಳಗೊಂಡಿರಬಾರದು. ಕಿರುಚಿತ್ರವು ಸ್ವಂತ ದಾಗಿರಬೇಕು. ನಕಲು ಕಿರುಚಿತ್ರಗಳನ್ನು ಸಲ್ಲಿಸುವಂತಿಲ್ಲ. ಕಿರುಚಿತ್ರವನ್ನು ಸಲ್ಲಿಸುವಾಗ ಅ್ಯರ್ಥಿಗಳು ಹೆಸರು, ಪೂರ್ಣ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು.

ಸ್ವಚ್ಛ ಭಾರತ್ ಕಿರುಚಿತ್ರ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 10,000 ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ, ದ್ವಿತೀಯ ಬಹುಮಾನವಾಗಿ 7,000 ರೂ. ಹಾಗೂ ಪ್ರಶಸ್ತಿ ಪತ್ರ, ತೃತೀಯ ಬಹುಮಾನ ವಾಗಿ 5000 ರೂ. ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಪಂ ಕಚೇರಿಯನ್ನು ಸಂಪರ್ಕಿಸುವಂತೆ ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಪಂ ಕಚೇರಿ ಯನ್ನು ಸಂಪರ್ಕಿಸುವಂತೆ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X