Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸದನದಲ್ಲಿ ನೀಲಿಚಿತ್ರ ನೋಡುತ್ತಾರೆಂಬ...

ಸದನದಲ್ಲಿ ನೀಲಿಚಿತ್ರ ನೋಡುತ್ತಾರೆಂಬ ಭಯವಿದ್ದರೆ ಬುದ್ಧಿ ಹೇಳಿ, ಕ್ಯಾಮೆರಾ ನಿರ್ಬಂಧಿಸಬೇಡಿ

ರಾಜ್ಯ ಸರಕಾರವನ್ನು ಕುಟುಕಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 March 2020 9:26 PM IST
share
ಸದನದಲ್ಲಿ ನೀಲಿಚಿತ್ರ ನೋಡುತ್ತಾರೆಂಬ ಭಯವಿದ್ದರೆ ಬುದ್ಧಿ ಹೇಳಿ, ಕ್ಯಾಮೆರಾ ನಿರ್ಬಂಧಿಸಬೇಡಿ

ಬೆಂಗಳೂರು, ಮಾ.2: 'ಭಾರತೀಯ ಜನತಾ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ವಿರೋಧಿ ಎನ್ನುವುದಕ್ಕೆ ವಿಧಾನಮಂಡಲದ ಕಲಾಪದ ಪ್ರತ್ಯಕ್ಷ ವರದಿ‌ ಮಾಡದಂತೆ‌ ಟಿವಿ ಚಾನೆಲ್‌ಗಳ ಮೇಲೆ ಹೇರಿರುವ ನಿರ್ಬಂಧವೇ ಸಾಕ್ಷಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಈ ಬಗ್ಗೆ 'ಮಾಧ್ಯಮ ವಿರೋಧಿ ಸರ್ಕಾರ' ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಮಂಡಲದ ಕಲಾಪದ ವರದಿಗೆ ಸರ್ಕಾರಿ ಚಾನೆಲ್ ಚಂದನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಕಾರದ ಋಣದಲ್ಲಿರುವ ಆ ಚಾನೆಲ್ ವಿರೋಧ ಪಕ್ಷಗಳ ಸದಸ್ಯರ ಮುಖಗಳನ್ನು ಮರೆಮಾಚಿ ಕೇವಲ ಸಭಾಧ್ಯಕ್ಷರ ಮುಖಾರವಿಂದ ತೋರಿಸಿ ಭಜನೆ ಮಾಡುತ್ತಿರುವುದು ವಿಷಾದನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದನದೊಳಗೆ ತಮ್ಮ ಸದಸ್ಯರು ನೀಲಿಚಿತ್ರ ನೋಡುತ್ತಾರೆಂಬ ಭಯ ಬಿಜೆಪಿಗೆ ಇದ್ದರೆ ಅವರಿಗೆ ಬುದ್ದಿ ಹೇಳಬೇಕೇ ಹೊರತು, ಅದಕ್ಕಾಗಿ ಟಿವಿ ಚಾನೆಲ್‌ನವರ ಕ್ಯಾಮೆರಾ ನಿರ್ಬಂಧಿಸುವುದಲ್ಲ ಎಂದು ಕುಟುಕಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗಲೂ ಟಿವಿ ಚಾನೆಲ್‌ಗಳ ಕ್ಯಾಮೆರಾಗಳನ್ನು ನಿರ್ಬಂಧಿಸುವಂತೆ ಕೆಲವರು ಒತ್ತಾಯಿಸಿದ್ದರು. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣಕ್ಕೆ ನಾನು ಒಪ್ಪಿರಲಿಲ್ಲ. ಟಿವಿ ಚಾನೆಲ್‌ಗಳ ಕ್ಯಾಮೆರಾಗಳಿಗೆ ಏಕಪಕ್ಷೀಯವಾಗಿ ನಿರ್ಬಂಧ ಹೇರಿರುವ ಸಭಾಧ್ಯಕ್ಷರ ಮಾಧ್ಯಮ ವಿರೋಧಿ ನಡವಳಿಕೆಯ ವಿರುದ್ಧ ಮಾಧ್ಯಮ ಮಿತ್ರರು ನಡೆಸುವ ಹೋರಾಟಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ಅವರು ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗಲೂ ಟಿವಿ ಚಾನೆಲ್‌ಗಳ ಕ್ಯಾಮೆರಾಗಳನ್ನು ನಿರ್ಬಂಧಿಸುವಂತೆ ಕೆಲವರು ಒತ್ತಾಯಿಸಿದ್ದರು. ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣಕ್ಕೆ ನಾನು ಒಪ್ಪಿರಲಿಲ್ಲ. 4/5 #ಮಾಧ್ಯಮವಿರೋಧಿಸರ್ಕಾರ

— Siddaramaiah (@siddaramaiah) March 2, 2020

ಸದನದೊಳಗೆ ತಮ್ಮ ಸದಸ್ಯರು ನೀಲಿಚಿತ್ರ ನೋಡುತ್ತಾರೆಂಬ ಭಯ ಬಿಜೆಪಿಗೆ ಇದ್ದರೆ ಅವರಿಗೆ ಬುದ್ದಿ ಹೇಳಬೇಕೇ ಹೊರತು, ಅದಕ್ಕಾಗಿ ಟಿವಿ ಚಾನೆಲ್‌ನವರ ಕ್ಯಾಮೆರಾ ನಿರ್ಬಂಧಿಸುವುದಲ್ಲ. 3/5 #ಮಾಧ್ಯಮವಿರೋಧಿಸರ್ಕಾರ

— Siddaramaiah (@siddaramaiah) March 2, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X