Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನಾದ್ಯಂತ ಕೊರೊನಾಗೆ 3,100 ಮಂದಿ...

ಜಗತ್ತಿನಾದ್ಯಂತ ಕೊರೊನಾಗೆ 3,100 ಮಂದಿ ಬಲಿ

90,000 ಜನರಿಗೆ ಸೋಂಕು

ವಾರ್ತಾಭಾರತಿವಾರ್ತಾಭಾರತಿ3 March 2020 10:32 PM IST
share
ಜಗತ್ತಿನಾದ್ಯಂತ ಕೊರೊನಾಗೆ 3,100 ಮಂದಿ ಬಲಿ

ಬೀಜಿಂಗ್ (ಚೀನಾ), ಮಾ. 3: ಜಾಗತಿಕ ಮಟ್ಟದಲ್ಲಿ ಕೊರೋನವೈರಸ್‌ನಿಂದಾಗಿ ಸಂಭವಿಸಿದ ಸಾವುಗಳ ಸಂಖ್ಯೆ ಮಂಗಳವಾರ 3,100ನ್ನು ದಾಟಿದೆ ಹಾಗೂ ಸೊಂಕಿಗೆ ಒಳಗಾದವರ ಸಂಖ್ಯೆ 90,000ವನ್ನು ಮೀರಿದೆ.

ಮಾರಕ ವೈರಸ್ ಹರಡದಂತೆ ನೋಡಿಕೊಳ್ಳಲು ಚೀನಾವು ಹಲವು ನಗರಗಳಲ್ಲಿ ಬೀಗಮುದ್ರೆಯನ್ನು ಹೇರಿದೆ ಹಾಗೂ ವಾರಗಳ ಕಾಲ ಜನರ ಓಡಾಟವನ್ನು ನಿರ್ಬಂಧಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಈ ಕಠಿಣ ಕ್ರಮಗಳು ಫಲ ನೀಡಿದಂತೆ ಕಂಡುಬಂದಿವೆ. ದೇಶದಲ್ಲಿ ಹೊಸ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಇಟಲಿ ಕೂಡ ಹಲವು ನಗರಗಳನ್ನು ಬೀಗಮುದ್ರೆಯಲ್ಲಿಟ್ಟಿದೆ. ಆದರೆ, ಇತರ ರಾಷ್ಟ್ರಗಳು ಬೃಹತ್ ಜನಸಮುದಾಯಗಳ ಮೇಲೆ ದಿಗ್ಬಂಧನಗಳನ್ನು ವಿಧಿಸಲು ಮುಂದಾಗಿಲ್ಲ. ಆದರೆ ಬೃಹತ್ ಸಭೆಗಳನ್ನು ಅವು ನಿಷೇಧಿಸಿವೆ, ಕ್ರೀಡಾಕೂಟಗಳನ್ನು ಮುಂದಕ್ಕೆ ಹಾಕಿವೆ ಹಾಗೂ ಸೋಂಕುಪೀಡಿತ ದೇಶಗಳಿಂದ ಜನರು ಬರುವುದನ್ನು ನಿಷೇಧಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X