Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಸಂಶೋಧನಾರ್ಥಿಗಳಿಗಾಗಿ ಹತ್ತು...

ಕೊಣಾಜೆ: ಸಂಶೋಧನಾರ್ಥಿಗಳಿಗಾಗಿ ಹತ್ತು ದಿನಗಳ ಸಂಶೋಧನ ವಿಧಾನ ಶಾಸ್ತ್ರ ಕೋರ್ಸ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 March 2020 9:58 PM IST
share
ಕೊಣಾಜೆ: ಸಂಶೋಧನಾರ್ಥಿಗಳಿಗಾಗಿ ಹತ್ತು ದಿನಗಳ ಸಂಶೋಧನ ವಿಧಾನ ಶಾಸ್ತ್ರ ಕೋರ್ಸ್ ಉದ್ಘಾಟನೆ

ಕೊಣಾಜೆ: ಸಂಶೋಧನೆಗಳು ಕೇವಲ ನಮ್ಮ ಬೆಳವಣಿಗೆಗೆ ಮಾತ್ರವಲ್ಲ  ಸಮಾಜಕ್ಕೆ ಕೊಡುಗೆಯಾಗಿ ರೂಪುಗೊಂಡರೆ ಸಾರ್ಥಕತೆಯನ್ನು ಕಾಣಲು ಸಾಧ್ಯವಾಗುತ್ತದೆ. ಸಂಶೋಧಕರಿಗೆ ಇಂತಹ ಕಾರ್ಯಾಗಾರಗಳು ಬಹಳಷ್ಟು ಪ್ರಯೋಜನಕಾರಿಯಾಗಿದೆ ಎಂದು ಒಡಿಶಾ ಕೇಂದ್ರೀಯ  ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ವಿ.ಕೃಷ್ಣಭಟ್ಟ ಅವರು ಹೇಳಿದರು.

ಅವರು ಮಂಗಳೂರು ವಿಶ್ವವಿದ್ಯಾಲಯದ  ಯೋಗ ವಿಜ್ಞಾನ ವಿಭಾಗದ ವತಿಯಿಂದ  ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ( ಐಸಿಎಸ್ಎಸ್ ಆರ್) ಇದರ ಪ್ರಾಯೋಜಕತ್ವದಲ್ಲಿ ಸಮಾಜ ವಿಜ್ಞಾನ ಸಂಶೋಧನಾ ವಿದ್ಯಾರ್ಥಿಗಳಿಗಾಗಿ ನಡಯುವ ಹತ್ತು ದಿನಗಳ ಸಂಶೋಧನಾ ವಿಧಾನ ಶಾಸ್ತ್ರ ಕೋರ್ಸನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಇಂದು ಉನ್ನತ ಶಿಕ್ಷಣ , ಔದ್ಯೋಗಿಕ ರಂಗದಲ್ಲಿ ಸಂಶೋಧನೆ, ಪಿಎಚ್ ಡಿ ಇದ್ದರೆ  ಅವಕಾಶಗಳು ಹೆಚ್ಚಾಗಿ  ಲಭ್ಯವಾಗುತ್ತಿವೆ. ಆದರೆ ಸಂಶೋಧನೆಯ ಗುಣಮಟ್ಟ ಎಂದಿಗೂ  ಕಡಿಮೆಯಾಗದಂತೆ ನೋಡಿಕೊಳ್ಳುವ ಜವಾಬ್ಧಾರಿ ಶಿಕ್ಷಣ ಸಂಸ್ಥೆಗಳಿಗೂ ಇವೆ ಎಂದರು.

ಸಂಶೋಧನಾ ಸಮಯದಲ್ಲಿ ಎದುರಾಗುವ ಸಮಸ್ಯೆಗಳು, ಮಾಹಿತಿ ಸಂಗ್ರಹಣೆಯ ವಿನ್ಯಾಸಗಳು ಅಧ್ಯಯನ ಸಂಬಂದಿಸಿ ಕೃತಿಗಳ ಓದುವಿಕೆ, ಅಧ್ಯಯನದ ವಿವಿಧ ಆಯ್ಕೆಗಳು, ವಿಧಾನಗಳು, ವರದಿ ತಯಾರಿಸುವ ಬಗೆಗಿನ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಇಂತಹ ತರಬೇತಿ ಸಂಶೋಧನಾರ್ಥಿಗಳಿಗೆ ಬಹಳಷ್ಟು  ಸಹಕಾರಿಯಾಗುತ್ತದೆ. ಇಂತಹ ಅವಕಾಶಗಳು ಸಂಶೋಧಕರು ಬಳಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರ ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅವರು, ಸಂಶೋಧನೆ ಇಲ್ಲದೆ ಯಾವುದೇ ಅಧ್ಯಯನವು  ಪರಿಪೂರ್ಣತೆಯನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.
ಜ್ಣಾನವೇ ನಮ್ಮ ಶಕ್ತಿಯಾಗಿದ್ದು, ಅದನ್ನು‌ ಬಳಸಿಕೊಂಡು ಮುನ್ನಡೆಯುವ ಚಾಕಚಕ್ಯತೆ ನಮ್ಮಲ್ಲಿರಬೇಕು ಎಂದರು.

ಉತ್ತಮ ಸಂಶೋಧಕನಾಗಬೇಕಾದರೆ ಸಂಶೋಧನಾ ವಿಧಾನಗಳನ್ನು ಸರಿಯಾದ  ರೀತಿಯಲ್ಲಿ ಬಳಸಿಕೊಳ್ಳುವ   ಬಗೆಯನ್ನೂ ಅರಿತುಕೊಳ್ಳಬೇಕು. ಇಂತಹ ಕಾರ್ಯಾಗಾರಗಳು ಸಂಶೋಧನಾರ್ಥಿಗಳಿಗೆ ಎದುರಾಗುವ ಸಂಶೋಧನಾ ಸಮಸ್ಯೆಗಳಿಗೆ  ಪರಿಹಾರವನ್ನು ಒದಗಿಸಿಕೊಡುತ್ತದೆ, ಜೊತೆಗೆ ಸಂಶೋಧನಾ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಮುನ್ನಡೆಯಲು ದಾರಿ ದೀಪವಾಗುತ್ತದೆ ಎಂದು ಹೇಳಿದರು.

ಮಂಗಳೂರು ವಿವಿಯ ಹಣಕಾಸು ಅಧಿಕಾರಿ ಪ್ರೊ.ಶ್ರೀಪತಿ ಕಲ್ಲೂರಾಯ,  ಯೋಗ ವಿಜ್ಞಾನ ವಿಭಾಗದ ನಿರ್ದೇಶಕರಾದ ಪ್ರೊ.ಕೃಷ್ಣ ಶರ್ಮ, ಡಾ. ಉದಯ ಕುಮಾರ್ ಬಿ  ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X