Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.5 ರಂದು ಬಜೆಟ್: ನಿರೀಕ್ಷೆಯ ಕಣ್ಣಲ್ಲಿ...

ಮಾ.5 ರಂದು ಬಜೆಟ್: ನಿರೀಕ್ಷೆಯ ಕಣ್ಣಲ್ಲಿ ಕರಾವಳಿಗರು

ವಾರ್ತಾಭಾರತಿವಾರ್ತಾಭಾರತಿ4 March 2020 10:07 PM IST
share
ಮಾ.5 ರಂದು ಬಜೆಟ್: ನಿರೀಕ್ಷೆಯ ಕಣ್ಣಲ್ಲಿ ಕರಾವಳಿಗರು

ಮಂಗಳೂರು, ಮಾ. 4: ಕೇಂದ್ರ ಸರಕಾರದಿಂದ ಜಿಎಸ್‌ಟಿ ಪರಿಹಾರ ಬಾರದಿರುವುದು ಸೇರಿದಂತೆ ರಾಜ್ಯ ಸರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಆರು ಬಜೆಟ್‌ಗಳನ್ನು ಮಂಡಿಸಿದ್ದು, ಮಾ.5ರಂದು ಏಳನೇ ಬಜೆಟ್ ಮಂಡಿಸಲು ಕಾತುರರಾಗಿದ್ದಾರೆ. ಇತ್ತ ಕರಾವಳಿಗರ ಕಣ್ಣಲ್ಲೂ ನಿರೀಕ್ಷೆಗಳ ಮಹಾಪೂರವೇ ಹರಿಯುತ್ತಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಆರು ಬಜೆಟ್‌ಗಳನ್ನು ಮಂಡಿಸಿದ್ದು, ಏಳನೇ ಬಜೆಟ್ ಮಂಡಿಸಲು ಕಾತುರರಾಗಿದ್ದಾರೆ. ಕೃಷಿ ಬಜೆಟ್, ಸೈಕಲ್ ವಿತರಣೆ, ಭಾಗ್ಯಲಕ್ಷ್ಮೀ ಬಾಂಡ್, ಮಠಗಳಿಗೆ ಅನುದಾನ ಸೇರಿದಂತೆ ಪ್ರತಿ ಬಜೆಟ್‌ನಲ್ಲೂ ವಿಶೇಷತೆ ಮೆರೆದಿದ್ದ ಬಿಎಸ್‌ವೈ ಅವರಿಗೆ ಏಳನೇ ಬಜೆಟ್ ಸವಾಲಿನದ್ದಾಗಿದೆ ಎನ್ನುತ್ತಾರೆ ಆರ್ಥಿಕ ತಜ್ಞರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಪಾಲು ಜನಪ್ರತಿನಿಧಿಗಳು ಬಿಜೆಪಿಯವರು. ಪ್ರವಾಸೋದ್ಯಮ, ಐಟಿ ಪಾರ್ಕ್ ಸ್ಥಾಪನೆ, ಕೈಗಾರಿಕಾಭಿವೃದ್ಧಿ, ನೂತನ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ಕೆ ವೇಗ ಪಡೆಯುವ ನಿರೀಕ್ಷೆ ಇದೆ. ಇನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದು, ಕರಾವಳಿಗೆ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರಕಿಸಿ ಕೊಡಲಿದ್ದಾರೆಯೇ ಎನ್ನುವ ಚರ್ಚೆಗಳು ಮುನ್ನೆಲೆಗೆ ಬಂದಿವೆ.

ಬಂದರು, ವಿಮಾನ ನಿಲ್ದಾಣ, ರೈಲು, ರಸ್ತೆ ಸಹಿತ ಎಲ್ಲ ರೀತಿಯಲ್ಲೂ ಕರಾವಳಿಯನ್ನು ಸಂಪರ್ಕಿಸಲು ಹಲವು ಅವಕಾಶಕಾಶಗಳಿವೆ. ಕರಾವಳಿಯಲ್ಲಿ ಕಡಲತೀರಗಳು, ಪುರಾತನ ದೇವಸ್ಥಾನ, ಮಸೀದಿ-ದರ್ಗಾ, ಚರ್ಚ್ ಸಹಿತ ಐತಿಹಾಸಿಕ ಸ್ಮಾರಕಗಳಿದ್ದು, ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗಿದೆ. ಎನ್‌ಎಂಪಿಟಿ ಮೂಲಕ ಸಾವಿರಾರು ಪ್ರವಾಸಿಗರು ಕರಾವಳಿಗೆ ಭೇಟಿ ನೀಡುತ್ತಿದ್ದು, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್, ಬಜೆಟ್‌ನಲ್ಲಿ ಕರಾವಳಿಯ ಹಲವು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವುದಾಗಿ ಹೇಳಿಕೊಂಡಿದ್ದರು.

ಖಾಸಗಿ ಕೈಗಾರಿಕಾ ಸಂಸ್ಥೆಗಳಿಗೆ ಭೂಮಿ ನೀಡಿಕೆಯ ನಿಯಮ ಸರಳೀಕರಣ ಮಾಡುವುದು, ಕೈಗಾರಿಕಾ ಟೌನ್‌ಶಿಪ್ ಪ್ರಾಧಿಕಾರ ರಚನೆ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಪ್ರೋತ್ಸಾಹ ನೀಡಲು ಲ್ಯಾಂಡ್‌ಬ್ಯಾಂಕ್, ಐಟಿ ಪಾರ್ಕ್ ಸ್ಥಾಪನೆ, ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಿಸುವ ಮೂಲಕ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಅಭಿವೃದ್ಧಿಪಡಿಸುವುದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ಶ್ರಮಿಸುವುದಾಗಿಯೂ ಕರಾವಳಿಯ ಕೈಗಾರಿಕಾ ಉದ್ಯಮಿಗಳು, ಕೆಸಿಸಿಐ ಪದಾಧಿಕಾರಿಗಳಿಗೆ ಸಚಿವರು ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X