ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಕೈಗೆ ಕಪ್ಪು ಬಟ್ಟೆ ಕಟ್ಟಿ ಉಪನ್ಯಾಸಕರ ಹೋರಾಟ
ದಾವಣಗೆರೆ, ಮಾ.4: ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಇಲ್ಲಿನ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗದಲ್ಲಿ ಉಪನ್ಯಾಸಕರು ದ್ವಿತೀಯ ಪಿಯು ಪರೀಕ್ಷೆ ವೇಳೆ ಕೈಗೆ ಕಪ್ಪು ಬಟ್ಟೆ ಧರಿಸಿ ಹೋರಾಟ ನಡೆಸಿದರು.
ಕಾರ್ಯಕಾರಿ ಸಮಿತಿ ಸದಸ್ಯರಾದ ಪಾಲಾಕ್ಷಪ್ಪ, ಜಿಲ್ಲಾ ಸಹಕಾರ್ಯದರ್ಶಿ ಮಂಜಪ್ಪ, ರಾಮಣ್ಣ,ದ್ರೋಣ ನಾಯ್ಕ್, ಮುರುಡೇಶ್ವರ ಸೇರಿದಂತೆ ಇತರರು ಇದ್ದರು.
Next Story





