ಮಂಗಳೂರು: ಸಂಗೀತ-ನೃತ್ಯ ಪರೀಕ್ಷೆಗೆ ಅರ್ಜಿ ಆಹ್ವಾನ
ಮಂಗಳೂರು, ಮಾ.4: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳಿಗೆ ಇಲಾಖೆಯ ವೆಬ್‌ಸೈಟ್ www.kseeb.kar.nic.in ಮುಖಾಂತರ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸ್ವೀಕರಿಸಲು ಮಾ.26 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನ ಇತರ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದಾಗಿದೆ. ಮಂಡಳಿ ದೂ.ಸಂ.: 080- 23360108/109ನ್ನು ಸಂಪರ್ಕಿಸಬಹುದು ಪ್ರಕಟನೆ ತಿಳಿಸಿದೆ.
Next Story





