Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಬಜೆಟ್ 2020-21: ಆಡಳಿತ...

ರಾಜ್ಯ ಬಜೆಟ್ 2020-21: ಆಡಳಿತ ಸುಧಾರಣೆಗೆ ಹೊಸ ಯೋಜನೆಗಳೇನು? ಇಲ್ಲಿವೆ ವಿವರ

ವಾರ್ತಾಭಾರತಿವಾರ್ತಾಭಾರತಿ5 March 2020 1:31 PM IST
share
ರಾಜ್ಯ ಬಜೆಟ್  2020-21: ಆಡಳಿತ ಸುಧಾರಣೆಗೆ ಹೊಸ ಯೋಜನೆಗಳೇನು? ಇಲ್ಲಿವೆ ವಿವರ

ಬೆಂಗಳೂರು, ಮಾ.5:  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿದ ರಾಜ್ಯ  ಬಜೆಟ್  2020-21ರಲ್ಲಿ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳ ಸುಧಾರಣೆಗೆ ಕೆಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಂತಿವೆ.

►ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಳು (Administrative Reforms and Public Service Delivery)

►ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ “ಜನ ಸೇವಕ” ಯೋಜನೆ ವಿಸ್ತರಣೆ.

►ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಸ್ಥಾಪನೆ.

►ರಾಜ್ಯದ ನಾಗರಿಕರು ಜಾಲತಾಣದ ಮೂಲಕ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಲು ಮತ್ತು ಮಾಹಿತಿ ಪಡೆಯಲು “ಮಾಹಿತಿ ಕಣಜ” ತಂತ್ರಾಂಶ ಅಭಿವೃದ್ಧಿ.

►ಸಕಾಲ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ.

►ರಾಜ್ಯದ ಸರ್ಕಾರಿ ಜಮೀನುಗಳ ಸಂರಕ್ಷಣೆಗೆ ಸಮಿತಿ ರಚನೆ. ಬೆಂಗಳೂರು ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಭೂ ಕಬಳಿಕೆ ಮತ್ತು ಅವ್ಯವಹಾರದ ಬಗ್ಗೆ ಸಮಿತಿ ನಿರ್ದೇಶನದಂತೆ ಕ್ರಮ.

►ಸಾರ್ವಜನಿಕರಿಗೆ ಒದಗಿಸಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ತಕ್ಷಣ ಒದಗಿಸುವಂತಹ ಸಿದ್ಧ-ಸೇವೆ ಯೋಜನೆಯ ಅನುಷ್ಠಾನಕ್ಕೆ ಮೂರು ಕೋಟಿ ರೂ. ಅನುದಾನ.

►ರಾಜ್ಯ ಸರ್ಕಾರದ ಕೆಲವು ಕಚೇರಿಗಳನ್ನು ಹಂತ ಹಂತವಾಗಿ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಸ್ಥಳಾಂತರಿಸಲು ಕ್ರಮ.

►ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಜ್ಯೋತಿ ಸಂಜೀವಿನಿ ಯೋಜನೆ ಮಾರ್ಪಡಿಸಿ, ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ. ಇದರ ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ.

►ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ “ಜನಸ್ನೇಹಿ ಸಹಾಯ ವೇದಿಕೆ” ಯೋಜನೆಯನ್ನು ಬಲ ಪಡಿಸಲು ಐದು ಕೋಟಿ ರೂ. ನೆರವು.

►ಡಿಜಿಟಲ್ ಮಾಧ್ಯಮ ಜಾಹೀರಾತು ನೀತಿ ಜಾರಿಗೆ ಕ್ರಮ. ಇದಕ್ಕಾಗಿ ಹಿರಿಯ ಪತ್ರಕರ್ತರೂ ಆಗಿದ್ದ ಖ್ಯಾತ ಸಾಹಿತಿ ಡಾ|| ಡಿ.ವಿ. ಗುಂಡಪ್ಪ ಅವರ ಹೆಸರಿನಲ್ಲಿ ನಿಧಿ ಸ್ಥಾಪನೆ.

►“ಪೊಲೀಸ್ ಗೃಹ-2020” ಯೋಜನೆಯ ಕಾಮಗಾರಿ ಮುಂದುವರೆಸಲು 200 ಕೋಟಿ ರೂ. ಅನುದಾನ.

►ಬೆಂಗಳೂರು ಮಹಿಳೆಯರ ಸುರಕ್ಷತೆಗಾಗಿ ಅಭಿವೃದ್ಧಿ ಪಡಿಸಿರುವ ‘ಸುರಕ್ಷಾ ಆ್ಯಪ್’ ರಾಜ್ಯಾದ್ಯಂತ ವಿಸ್ತರಣೆ. ತುರ್ತು ಸ್ಪಂದನಾ ವಾಹನಗಳ ಮೂಲಕ ಮಹಿಳೆಯರ ರಕ್ಷಣೆಗೆ ಕ್ರಮ.

►ಬೆಂಗಳೂರಿನ ಕಾನೂನು ಸುವ್ಯವಸ್ಥೆ ಕಾಪಾಡಲು ಪಿಂಕ್ ಹೊಯ್ಸಳ ಸೇರಿದಂತೆ 75 ಹೊಯ್ಸಳ ವಾಹನ ಹಾಗೂ ಇನ್ನಿತರೆ ಜಿಲ್ಲೆಗಳಿಗೆ ರಾಷ್ಟ್ರೀಯ ತುರ್ತು ಸ್ಪಂದನಾ ವ್ಯವಸ್ಥೆಯಡಿ (National Emergency Response System) ಬಳಸಲು 75 ವಾಹನ  ಖರೀದಿಗೆ ಕ್ರಮ.

►ವೈಟ್‍ಫೀಲ್ಡ್‍ನಲ್ಲಿ ಹೊಸದಾಗಿ ಸಂಚಾರ ಉಪ ವಿಭಾಗ ಸ್ಥಾಪನೆ.

►ಪೊಲೀಸ್ ಶ್ವಾನದಳದ ಬಲವರ್ಧನೆಗೆ 2.5 ಕೋಟಿ ರೂ. ಅನುದಾನ

►ಕೆ-ಸೇಫ್ ಅಡಿಯಲ್ಲಿ 10 ಹೊಸ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಕ್ರಮ.

►ಕಾರವಾರ ಬಂದರಿನಲ್ಲಿ ಸುಮಾರು 19 ಕೋಟಿ ರೂ.ಗಳ ಅಂದಾಜಿನಲ್ಲಿ ಅಗ್ನಿಶಾಮಕ ಉಪಕರಣ ಅಳವಡಿಕೆಗೆ ಕ್ರಮ.

►ಪೊಲೀಸ್ ತರಬೇತಿ ಶಾಲೆಗಳಲ್ಲಿ ಹಾಗೂ ಸಿ.ಎ.ಆರ್., ಡಿ.ಎ.ಆರ್. ಕೇಂದ್ರ ಸ್ಥಾನಗಳಲ್ಲಿ ರಿಯಾಯಿತಿ ದರದಲ್ಲಿ ಮಹಿಳೆಯರಿಗೆ ಸ್ವಯಂ ರಕ್ಷಣೆ ತರಬೇತಿ

►ರಾಜ್ಯದ ರಸ್ತೆ ಸಾರಿಗೆ ನಿಗಮಗಳ ವತಿಯಿಂದ 2450 ಹೊಸ ಬಸ್‍ಗಳನ್ನು ಖರೀದಿಸಲು ಕ್ರಮ.

►ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2000 ರೂ. ನೆರವು. 40 ಕೋಟಿ ರೂ. ಅನುದಾನ.

►ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಸೇವೆಗಳ ವಲಯಕ್ಕೆ ಒಟ್ಟಾರೆ ನಿಗದಿ ಪಡಿಸಿದ ಅನುದಾನ- 10,194 ಕೋಟಿ ರೂ   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X