Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶ್ವ ಶ್ರವಣ ದಿನ

ವಿಶ್ವ ಶ್ರವಣ ದಿನ

ವಾರ್ತಾಭಾರತಿವಾರ್ತಾಭಾರತಿ6 March 2020 8:23 PM IST
share

ಉಡುಪಿ, ಮಾ.6: ವಿಶ್ವ ಶ್ರವಣ ದಿನವನ್ನು ಶ್ರವಣ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನಾಗಿ ಆಚರಿಸಲಾಗುತಿದ್ದು, ಶ್ರವಣದೋಷ ಎಂಬ ಆರೋಗ್ಯ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತಿದೆ.

ಜಗತ್ತಿನ ಎಲ್ಲೆಡೆಯಂತೆ ನಮ್ಮ ದೇಶದಲ್ಲಿಯೂ ಶ್ರವಣೇಂದ್ರಿಯದ ಕೊರತೆ ಇದ್ದು, ಭಾರತದಲ್ಲಿ ಇದರ ಅಂದಾಜು ಪ್ರಮಾಣವು ಶೇ.6.3ರಷ್ಟಿದೆ. ಇದು ಅನುವಂಶಿಕ ಕಾರಣಗಳು, ಜನನದ ಸಮಯದಲ್ಲಿ ಉಂಟಾಗುವ ತೊಡಕು ಗಳು, ಕೆಲವು ಸೋಂಕುಗಳು ದೀರ್ಘಕಾಲದ ಕಿವಿ ಸೋಂಕು ಗಳು, ಕಿವಿಯ ಹಾನಿಕಾರಕ ಔಷಧಿಗಳ ಬಳಕೆ, ಅತಿಯಾದ ಶಬ್ದಕ್ಕೆ ಒಳಗಾಗುವುದು ಮತ್ತು ವಯೋವೃದ್ದಿಯಿಂದ ಉಂಟಾಗಬಹುದು. ಆದರೆ ಇದಕ್ಕಾಗಿ ಚಿಂತಿಸದೇ, ಸಾಧನಗಳು ಮತ್ತು ಸಮಯೋಚಿತ ವೈದ್ಯಕೀಯ ಸೇವೆಗಳ ಸಹಾಯದಿಂದ ರೋಗವನ್ನು ಸುಲಭವಾಗಿ ತಡೆಯಬಹುದು ಮತ್ತು ನಿರ್ವಹಿಸಬಹುದು.

ಆರಂಭಿಕ ಹಂತದಲ್ಲಿ ಶ್ರವಣ ತಪಾಸಣೆ ನಡೆಸುವುದರಿಂದ, ಶ್ರವಣ ದೋಷ ವನ್ನು ಪತ್ತೆ ಹಚ್ಚುವುದರಿಂದ ಹಾಗೂ ಹೆಚ್ಚಿನ ನಿರ್ವಹಣೆಗಾಗಿ ಆರೋಗ್ಯ ಸಂಸ್ಥೆಗಳಿಗೆ ಸೂಚಿಸುವುದರಿಂದ, ಶ್ರವಣ ದೋಷವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X