ಉಡುಪಿ : ಖಾಸಗಿ ವಾಹನಗಳ ವಿರುದ್ಧ ಕ್ರಮ
ಉಡುಪಿ, ಮಾ.6: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಖಾಸಗಿ ವಾಹನಗಳ ಮೇಲೆ, ಸರ್ಕಾರಿ ಸಂಸ್ಥೆಗಳ ಹೆಸರುಗಳನ್ನು -ಅದರಲ್ಲೂ ಮುಖ್ಯವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ- ಇನ್ನಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧಿಕೃತವಾಗಿ ಅಳವಡಿಸಿಕೊಂಡ ಪ್ರಕರಣಗಳು ಕಂಡುಬಂದಲ್ಲಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ತಿಳಿಸಿದ್ದಾರೆ.
Next Story





