Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ...

ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ಬೇಡ: ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ

ರಾಜ್ಯಮಟ್ಟದ ಪತ್ರಕರ್ತರ 35ನೆ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 March 2020 2:05 PM IST
share
ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ಬೇಡ: ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ

ಮಂಗಳೂರು: ಪತ್ರಕರ್ತರು ರಾಜಕೀಯ ಸುದ್ದಿಗಳಿಗೆ ಹೆಚ್ಚಿನ ಅದ್ಯತೆ ನೀಡಬಾರದು. ಅದರಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನ ವಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ನಡೆಯುತ್ತಿರುವ  35ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಜಾಗತೀಕರಣದಿಂದ ಹಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದೆ. ಇಂತಹ ವ್ಯವಸ್ಥೆ ಯಲ್ಲಿ ಪತ್ರಕರ್ತರು ವೃತ್ತಿಪರ ಮೌಲ್ಯ ವನ್ನು ಕಾಪಾಡಿಕೊಂಡು ವಿಶ್ವಾರ್ಹತೆಯೊಂದಿಗೆ ಕಾರ್ಯ ನಿರ್ವಹಿಸುವುದು ಸವಾಲಿನ ಕಾರ್ಯ ಎಂದವರು ಹೇಳಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ಪರಿಣಾಮಕಾರಿಯಾದದ್ದು. ಇಂತಹ ಪತ್ರಕರ್ತರ ಸಂಘ ಟ್ರಸ್ಟ್ ಕಾಯ್ದೆಗೊಳಪಟ್ಟರೆ ನೈತಿಕ ಸ್ಥೈರ್ಯ ವನ್ನು ಇನ್ನಷ್ಟು ಬಲಗೊಳಿಸಬಹು ಎಂದವರು ಅಭಿಪ್ರಾಯಿಸಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಆಯೋಜನೆಗೊಂಡಿರುವ ಎರಡು ದಿನಗಳ ಸಮ್ಮೇಳನ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನ್ನಿಧ್ಯದಲ್ಲಿ ನಡೆಯುತ್ತಿದೆ.

ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ತರಂಗ ವಾರಪತ್ರಿಕೆಯ ಸಂಪಾದಕಿ ಸಂಧ್ಯಾ ಪೈ ಸಮ್ಮೇಳನದ ಆಶಯ ಭಾಷಣ ಮಾಡಿದರು.
ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಉದ್ಘಾಟಿಸಿದರು.  ಜಿಲ್ಲಾ ಉಸ್ತುವಾರಿ ಸಚಿ ಕೋಟ ಶ್ರೀನಿವಾಸ ಪೂಜಾರಿ ಪೋಟೋ ಪ್ರದರ್ಶನ ಮತ್ತು  ವಸ್ತುಪ್ರ ದರ್ಶನವನ್ನು ಉದ್ಘಾಟಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ಡಾ. ವೈ.ಭರತ್ ಶೆಟ್ಟಿ, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು,  ದ.ಕ‌.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್,  ಅದಾನಿ ಗ್ರೂಪ್ ನ ಮುಖ್ಯಸ್ಥರಾದ ಕಿಶೋರ್ ಆಳ್ವ, ಮುಖ್ಯ ಅತಿಥಿಗಳಾಗಿದ್ದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ‌.ಮಲ್ಲಿಕಾರ್ಜುನಯ್ಯ, ಖ್ಯಾತ ಸಂಗೀತ ನಿರ್ದೇಶಕ ಗುರು ಕಿರಣ್, ಏಷ್ಯಾ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸಂಚಾಲಕ ಎಚ್.ಬಿ.ಮದನಗೌಡ,  ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ‌‌.ಲೋಕೇಶ್, ದ.ಕ‌.ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,  ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಸಮ್ಮೇಳನ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X