Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರು ಒಳ್ಳೆಯ ವಿಷಯಗಳನ್ನು ಮಾತ್ರ...

ಪತ್ರಕರ್ತರು ಒಳ್ಳೆಯ ವಿಷಯಗಳನ್ನು ಮಾತ್ರ ಸಮಾಜಕ್ಕೆ ನೀಡಿ : ಡಾ.ವೀರೇಂದ್ರ ಹೆಗ್ಗಡೆ ಕರೆ

ವಾರ್ತಾಭಾರತಿವಾರ್ತಾಭಾರತಿ7 March 2020 4:46 PM IST
share
ಪತ್ರಕರ್ತರು ಒಳ್ಳೆಯ ವಿಷಯಗಳನ್ನು ಮಾತ್ರ ಸಮಾಜಕ್ಕೆ ನೀಡಿ : ಡಾ.ವೀರೇಂದ್ರ ಹೆಗ್ಗಡೆ ಕರೆ

ಮಂಗಳೂರು:  ಇಂದು ಜನರು ಪತ್ರಿಕೆಗಳನ್ನು ಓದುವ ಜತೆಗೆ ವಿಷಯಗಳ ಸೂಕ್ಷ್ಮತೆಗಳನ್ನು ತಿಳಿದು ವಿಮರ್ಶಿಸುವ ಪ್ರಜ್ಞಾವಂತಿಕೆ ಬೆಳೆಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರು ವರದಿಗಳನ್ನು ಬರೆಯುವಾಗ ಹೆಚ್ಚು  ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಆಶ್ರಯದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ  ಪತ್ರಕರ್ತರ ೩೫ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಮಭದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮಾಧ್ಯಮಗಳು ಇಂದು ಗೋವಿನಂತಾಗಬೇಕು. ಗೋವು  ಏನೇ ತಿಂದರೂ ಅದನ್ನು ಶುದ್ಧೀಕರಿಸಿ ಶುದ್ಧ ಹಾಲು ನೀಡುತ್ತದೆ. ಅದೇ ರೀತಿ ಪತ್ರಿಕೆ, ದೃಶ್ಯ ಮಾಧ್ಯಮಗಳು ಏನೇ ವಿಷಯಗಳಿದ್ದರೂ ಅದನ್ನು ಶುದ್ಧೀಕರಿಸಿ ಒಳ್ಳೆಯ ವಿಷಯಗಳನ್ನು ಮಾತ್ರ ಸಮಾಜಕ್ಕೆ ನೀಡಬೇಕು. ಪತ್ರಕರ್ತರ ವರದಿ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಬಾಳ್ವೆಗೆ ಪೂರಕವಾಗಿರಲಿ ಎಂದು ಹೇಳಿದರು. ಪತ್ರಕರ್ತರು ಎಷ್ಟೇ ಒತ್ತಡ ಇದ್ದರೂ ತಾಳ್ಮೆಯಿಂದ ಇರಬೇಕು. ಈ ಸಹನಾಶಕ್ತಿ ನಿಮ್ಮ ಯಶಸ್ವಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X