Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ...

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ8 March 2020 8:44 PM IST
share
ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಇನ್ನಿಲ್ಲ

ಹೊಸದಿಲ್ಲಿ, ಮಾ.8: ಕರ್ನಾಟಕದ ಮಾಜಿ ರಾಜ್ಯಪಾಲ ಹಾಗೂ ಮಾಜಿ ಕೇಂದ್ರ ಸಚಿವ ಹಂಸರಾಜ ಭಾರದ್ವಾಜ್ (82) ಅವರು ರವಿವಾರ ಸಂಜೆ ಹೃದಯಸ್ತಂಭನದಿಂದ ಇಲ್ಲಿಯ ಸಾಕೇತ್‌ನಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಮೂತ್ರಪಿಂಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ಅವರು ಕೇಂದ್ರದಲ್ಲಿ ದೀರ್ಘಾವಧಿಗೆ ಕಾನೂನು ಸಚಿವಾಲಯವನ್ನು ನಿರ್ವಹಿಸಿದ್ದ ಎರಡನೇ ಸಚಿವರಾಗಿದ್ದರು.

2009ರಿಂದ 2014ರವರಗೆ ಕರ್ನಾಟಕದ ರಾಜ್ಯಪಾಲರಾಗಿದ್ದ ಭಾರದ್ವಾಜ್ ಅವರು 2012, ಜನವರಿಯಿಂದ 2013 ಮಾರ್ಚ್‌ವರೆಗೆ ಕೇರಳ ರಾಜ್ಯಪಾಲರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನೂ ಹೊಂದಿದ್ದರು.

ನಿವೃತ್ತಿಗೆ ಮುನ್ನ ಕಾಂಗ್ರೆಸ್ ಹೈಕಮಾಂಡ್ ಕುರಿತು ತನ್ನ ಹೇಳಿಕೆಯಿಂದಾಗಿ ಭಾರದ್ವಾಜ ಸುದ್ದಿಯಲ್ಲಿದ್ದರು. ಹಲವಾರು ಸಂದರ್ಭಗಳಲ್ಲಿ ಅವರು ಕಾಂಗ್ರೆಸ್‌ನ ಉನ್ನತ ನಾಯಕತ್ವವು ಪಕ್ಷವನ್ನು ಪುನಃಶ್ಚೇತನಗೊಳಿಸಲು ಅಸಮರ್ಥವಾಗಿದೆ ಎಂದು ಟೀಕಿಸಿದ್ದರು.

ಐದು ಅವಧಿಗೆ ರಾಜ್ಯಸಭಾ ಸದಸ್ಯರಾಗಿದ್ದ ಭಾರದ್ವಾಜ್ ಅವರು ರಾಜೀವ್ ಗಾಂಧಿ ಮತ್ತು ಪಿ.ವಿ.ನರಸಿಂಹರಾವ್ ಅವರ ಸರಕಾರಗಳಲ್ಲಿ ಒಟ್ಟು 9 ವರ್ಷಗಳ ಅವಧಿಗೆ ಸಹಾಯಕ ಕಾನೂನು ಸಚಿವರಾಗಿದ್ದರು. ಆದರೆ ತಳಮಟ್ಟದಲ್ಲಿ ಬೆಂಬಲದ ಕೊರತೆಯಿಂದಾಗಿ ಅವರೆಂದೂ ಲೋಕಸಭೆಗೆ ಸ್ಪರ್ಧಿಸಿರಲಿಲ್ಲ. ಯುಪಿಎ-1 ಸರಕಾರದಲ್ಲಿ ಅವರು ಸಂಪುಟ ಸಚಿವರಾಗಿ ಪದೋನ್ನತಿ ಹೊಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X