Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಲರಾ ಪ್ರಕರಣಕ್ಕೂ ಜಲಮಂಡಳಿಗೂ...

ಕಾಲರಾ ಪ್ರಕರಣಕ್ಕೂ ಜಲಮಂಡಳಿಗೂ ಸಂಬಂಧವಿಲ್ಲ: ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ9 March 2020 9:50 PM IST
share

ಬೆಂಗಳೂರು, ಮಾ.9: ನಗರದಲ್ಲಿ ಉದ್ಬವಿಸುತ್ತಿರುವ ಕಾಲರ ಹಾಗೂ ಜಿ.ಈ. ಪ್ರಕರಣಗಳಿಗೂ, ಜಲಮಂಡಳಿಗೂ ಯಾವುದೇ ಸಂಬಂಧವಿಲ್ಲ ಎಂದು ಬೆಂಗಳೂರು ಜಲಮಂಡಳಿ ಸ್ಪಷ್ಟಪಡಿಸಿದೆ.

ಇತ್ತೀಚಿಗೆ ದಿನಪತ್ರಿಕೆಗಳಲ್ಲಿ ಕಾಲರ ಹಾಗೂ ಜಿ.ಈ. ವರದಿಯಾಗಿದೆ. ಬೆಂಗಳೂರು ಜಲಮಂಡಳಿಯ ಎಲ್ಲ ಮುಖ್ಯ ಅಭಿಯಂತರು, ಅಪರ ಅಭಿಯಂತರು ಸೇರಿ ಸಿಬ್ಬಂದಿಯು ಆಯಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಮಸ್ಯೆಗೆ ತುತ್ತಾಗಿರುವವರನ್ನು ವಿಚಾರಿಸಿದ ವೇಳೆ ಹೊರಗಡೆ ಹೊಟೇಲ್, ಸಮಾರಂಭಗಳಲ್ಲಿ ಆಹಾರ ಮತ್ತು ಪಾನೀಯ ಸೇವಿಸಿರುವುದು ತಿಳಿದುಬಂದಿದೆ.

ಈ ಸಮಸ್ಯೆ ಉದ್ಭವಿಸಿದ ಸ್ಥಳಗಳಲ್ಲಿ ಮಂಡಳಿಯು 29 ಕಡೆಗಳಲ್ಲಿ ನೀರಿನ ಮಾದರಿಯನ್ನು ಸಂಗ್ರಹಿಸಿ ಅದರಲ್ಲಿನ ಕ್ಲೋರಿನ್ ಪ್ರಮಾಣವನ್ನು ಪರಿಶೀಲಿಸಿದಾಗ ಎಲ್ಲ ಕಡೆಗಳಲ್ಲಿಯೂ ಕ್ಲೋರಿನ್ ಅಂಶ ಮಾನದಂಡದ ಪ್ರಕಾರ ನಿಗದಿತ ಪ್ರಮಾಣದಲ್ಲಿರುತ್ತದೆ. ಇದರಿಂದ ಮಂಡಳಿಯಿಂದ ಸರಬರಾಜಾಗುವ ನೀರಿನಿಂದ ಈ ಸಮಸ್ಯೆ ಉದ್ಭವಿಸಿರುವುದಿಲ್ಲವೆಂದು ಕಂಡುಬಂದಿರುತ್ತದೆ.

ಮಂಡಳಿಯು ನೀರು ಸರಬರಾಜು ಮಾಡುವ ಪ್ರದೇಶಗಳಲ್ಲಿ ದಿನವ 80 ರಿಂದ 100 ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷಿಸಿ ಫಲಿತಾಂಶದ ವಿವರಗಳನ್ನು ಮಾರನೇ ದಿನ ಮಂಡಳಿಯ ವೆಬ್‌ಸೈಟ್‌ನಲ್ಲಿ ಗ್ರಾಹಕರ ಮಾಹಿತಿಗಾಗಿ ಪ್ರಕಟಿಸಲಾಗುತ್ತಿದೆ. ಕಲುಷಿತ ನೀರು ಸರಬರಾಜಾದಲ್ಲಿ ಇಡೀ ಪ್ರದೇಶದಲ್ಲಿ ಇಂತಹ ಸಮಸ್ಯೆಗಳು ಉದ್ಭವವಾಗುತ್ತದೆ. ಇದು ಅಲ್ಲಲ್ಲಿ ಕಂಡು ಬಂದಿರುವುದರಿಂದ ಕಾವೇರಿ ನೀರು ಸರಬರಾಜುವಿಕೆಯಲ್ಲಿ ಯಾವುದೇ ಲೋಪವಾಗಿಲ್ಲವೆಂದು ಕಂಡುಬಂದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X