ಮಲ್ಪೆ, ಮಾ.9: ಮಧ್ಯಪಾನ ಸೇವಿಸುವ ಚಟ ಹೊಂದಿದ್ದ ಕೊಡವೂರು ಉಪಾಧ್ಯಾಯ ರಸ್ತೆಯ ಗುರುಪ್ರಸಾದ(40) ಎಂಬವರು ವೈಯಕ್ತಿಕ ಕಾರಣ ದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮಾ.8ರಂದು ರಾತ್ರಿ ವೇಳೆ ಮನೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.