Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚೆಕ್ ಡ್ಯಾಂಗೆ ಟೆಂಡರ್ ಅವಶ್ಯಕತೆಯಿಲ್ಲ:...

ಚೆಕ್ ಡ್ಯಾಂಗೆ ಟೆಂಡರ್ ಅವಶ್ಯಕತೆಯಿಲ್ಲ: ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ11 March 2020 7:58 PM IST
share
ಚೆಕ್ ಡ್ಯಾಂಗೆ ಟೆಂಡರ್ ಅವಶ್ಯಕತೆಯಿಲ್ಲ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಮಾ.11: ಅನುಷ್ಠಾನ ಮಾಡಲಾದ ಚೆಕ್ ಡ್ಯಾಂಗಳ ವೆಚ್ಚ 5 ಲಕ್ಷ ರೂ. ಒಳಗಿರುವುದರಿಂದ ಕೆಟಿಪಿಪಿ ಅನ್ವಯ ಟೆಂಡರ್ ಕರೆಯುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ಬುಧವಾರ ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನ ಭೋಜನ ನಂತರ ಆರಂಭವಾದ ಪ್ರಶ್ನೋತ್ತರ ವೇಳೆಯಲ್ಲಿ ಎನ್.ಅಪ್ಪಾಜಿಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5 ಲಕ್ಷ ರೂ.ಗಿಂತಲೂ ಹೆಚ್ಚಿನ ಕಾಮಗಾರಿಗೆ ಇ-ಟೆಂಡರ್ ಮೂಲಕ ಹಾಗೂ 5 ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯತ್ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ. ಆ ಸಮಿತಿಯಿಂದ ಒಪ್ಪಿಗೆ ಪಡೆದು ಟೆಂಡರ್ ಕರೆಯಲಾಗುತ್ತದೆ ಎಂದರು.

ಕಳೆದ ಮೂರು ವರ್ಷಗಳಿಂದ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಜಲಾನಯನ ಅಭಿವೃದ್ಧಿ ಯೋಜನೆಯಡಿ 359 ಚೆಕ್ ಡ್ಯಾಂಗಳ ನಿರ್ಮಾಣ ಮಾಡಲಾಗಿದೆ. ಒಂದು ಚೆಕ್ ಡ್ಯಾಂ ನಿರ್ಮಾಣ ಮಾಡಲು ಸ್ಥಳ ಸೂಕ್ತತೆಗನುಗುಣವಾಗಿ ಗರಿಷ್ಠ 5 ಲಕ್ಷದವರೆಗೆ ಅಂದಾಜುಪಟ್ಟಿ ತಯಾರಿಸಲಾಗಿದೆ ಎಂದರು.

ಚೆಕ್‌ ಡ್ಯಾಂ ನಿರ್ಮಾಣ ಮಾಡಲು ನೀರು ಹರಿದು ಬರುವ ಕ್ಷೇತ್ರವು ಸಾಕಷ್ಟಿರಬೇಕು. ಚೆಕ್ ಡ್ಯಾಂ ನಲ್ಲಿ ಸಾಕಷ್ಟು ನೀರು ಸಂಗ್ರಹಣೆಗೆ ಅವಕಾಶವಿರಬೇಕು. ಯೋಜನಾ ವ್ಯಾಪ್ತಿಯ ಸಹಾಯಕ ಕೃಷಿ ಅಧಿಕಾರಿಯು ಜಾಗವನ್ನು ಗುರುತಿಸಿ ನಿಯಮಾನುಸಾರ ಅಂದಾಜುಪಟ್ಟಿ ತಯಾರಿಸಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಪರಿಶೀಲನೆಯೊಂದಿಗೆ ಮಂಜೂರಾತಿಗಾಗಿ ಉಪ ನಿರ್ದೇಶಕರಿಗೆ ಸಲ್ಲಿಸಲಾಗುತ್ತದೆ.

ನಂತರ ಸಂಬಂಧಪಟ್ಟ ಉಪ ಕೃಷಿ ನಿರ್ದೇಶಕರು ಪ್ರದತ್ತವಾದ ಅಧಿಕಾರದನ್ವಯ ಸದರಿ ಅಂದಾಜು ಪಟ್ಟಿಗಳನ್ನು ಪರಿಶೀಲಿಸಿ ತಾಂತ್ರಿಕ ಮಂಜೂರಾತಿ ನೀಡಲಾಗುತ್ತದೆ ಎಂದ ಅವರು, ಅನುಷ್ಠಾನ ಮಾಡಲಾದ ಚೆಕ್ ಡ್ಯಾಂಗಳ ವೆಚ್ಚ 5 ಲಕ್ಷ ರೂ. ಒಳಗಿರುವುದರಿಂದ ಕೆಟಿಪಿಪಿ ಅನ್ವಯ ಟೆಂಡರ್ ಕರೆಯುವ ಅವಶ್ಯಕತೆಯಿಲ್ಲದಿರುವ ಕಾರಣ ಟೆಂಡರ್ ಕರೆಯಲಾಗುವುದಿಲ್ಲ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X