ಮಂಗಳೂರು, ಮಾ.13: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಳ್ತಂಗಡಿ ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾ.24ರಂದು ಬೆಳಗ್ಗೆ 9:15ಕ್ಕೆ ಹೊಸಂಗಡಿ ಪೆರಿಂಜೆ ಪಡ್ಯಾರಬೆಟ್ಟು ಸಂತೃಪ್ತಿ ಸಭಾಭವನದಲ್ಲಿ ನಡೆಯಲಿದೆ.