ಮಾ.16ಕ್ಕೆ ಸೇನಾ ನೇಮಕಾತಿ ಮಾರ್ಗದರ್ಶನ
ಉಡುಪಿ, ಮಾ.14: ನಗರದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಎ.4ರಿಂದ 14ರವರೆಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದ್ದು, ನೋಂದಣಿ ಮಾಡಿ ಕೊಂಡ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ಮಾ.16ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ರ್ಯಾಲಿ ಬಗ್ಗೆ ಮಾರ್ಗದರ್ಶನ ನೀಡಲಾಗುವುದು.
ಸೇನಾ ನೇಮಕಾತಿ ರ್ಯಾಲಿಗೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದು, ಅ್ಯರ್ಥಿಗಳು ಸಲಹೆ, ಸೂಚನೆಗಳನ್ನು ಅವರಿಂದ ಪಡೆಯಬಹುದು ಎಂದು ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
Next Story





