Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದಲ್ಲಿ ಎರಡು ಧ್ರುವಗಳು:...

ಸರಕಾರದಲ್ಲಿ ಎರಡು ಧ್ರುವಗಳು: ಕುಮಾರಸ್ವಾಮಿ ಟೀಕೆ

ಕೊರೋನಾ ವೈರಸ್

ವಾರ್ತಾಭಾರತಿವಾರ್ತಾಭಾರತಿ15 March 2020 5:35 PM IST
share
ಸರಕಾರದಲ್ಲಿ ಎರಡು ಧ್ರುವಗಳು: ಕುಮಾರಸ್ವಾಮಿ ಟೀಕೆ

ಬೆಂಗಳೂರು, ಮಾ. 15: ‘ಕೊರೋನಾ ವೈರಸ್ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೋನಾ ವೈರಸ್ ಸೋಂಕಿನ ಸಂಬಂಧ ಜನರಲ್ಲಿ ಗೊಂದಲ ಮೂಡದಿರಲಿ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ’ ಎಂದು ಸಲಹೆ ಮಾಡಿದ್ದಾರೆ.

ಖಾಲಿ ಇರುವ ಸರಕಾರಿ ಕಟ್ಟಡ ಬಳಸಿಕೊಳ್ಳಿ: ‘ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರಕಾರ ಹೇಳುತ್ತಿದೆ. ಆದರೆ, ಇತರ ರೋಗಿಗಳ ಜೊತೆ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು’ ಎಂದು ಅವರು ಸೂಚಿಸಿದ್ದಾರೆ.

‘ರಾಜ್ಯದಲ್ಲಿ ಹಲವು ಸರಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಈ ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆ ಆಗಬೇಕು’ ಎಂದು ಅವರು ತಿಳಿಸಿದ್ದಾರೆ.

‘ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆ ಆಗಿ ಜನಜೀವನ ಮೇಲೆ ನಕರಾತ್ಮಕ ಪರಿಣಾಮಗಳು ಉಂಟಾಗದಿರಲಿ’
-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X