Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನಾ ಭೀತಿ: ಮೈಸೂರು ಅರಮನೆ, ಮೃಗಾಲಯ...

ಕೊರೋನಾ ಭೀತಿ: ಮೈಸೂರು ಅರಮನೆ, ಮೃಗಾಲಯ ಒಂದು ವಾರ ಬಂದ್

ಪ್ರವಾಸಿಗರಿಲ್ಲದೇ ಬಣಗುಡುತ್ತಿರುವ ಸಾಂಸ್ಕೃತಿಕ ನಗರಿ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್15 March 2020 10:35 PM IST
share
ಕೊರೋನಾ ಭೀತಿ: ಮೈಸೂರು ಅರಮನೆ, ಮೃಗಾಲಯ ಒಂದು ವಾರ ಬಂದ್

ಮೈಸೂರು,ಮಾ.15; ಕೊರೋನಾ ವೈರಸ್ ಭೀತಿಯಿಂದ ಇಂದಿನಿಂದ ಒಂದು ವಾರಗಳ ಕಾಲ ಮೈಸೂರು ಅರಮನೆ ಮತ್ತು ಚಾಮರಾಜೇಂದ್ರ ಮೃಗಾಲಯವನ್ನು ಬಂದ್ ಮಾಡಲಾಗಿದೆ.

ಮೈಸೂರಿಗೆ ಪ್ರವಾಸಿಗರು ಆಗಮಿಸಿ ಅರಮನೆ ಮತ್ತು ಚಾಮರಾಜೇಂದ್ರ ಮೃಗಾಲಯವನ್ನು ವೀಕ್ಷಿಸುತ್ತಿದ್ದರು. ಹೊರಗಡೆಯಿಂದ ಬರುವ ಪ್ರವಾಸಿಗರಿಂದ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಭೀತಿಯಿಂದ ಮುನ್ನಚ್ಚರಿಕೆಯಾಗಿ ಅರಮನೆಯನ್ನು ಮುಚ್ಚಲಾಗಿದೆ.

ಮೃಗಾಲಯ ವೀಕ್ಷಣೆಗೂ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಅಲ್ಲಿಯೂ ಸಹ ಒಂದು ವಾರಗಳ ಕಾಲ ಮುಚ್ಚಲಾಗಿದೆ. ಇದರಿಂದ ಅರಮನೆ ಮತ್ತು ಮೃಗಾಲಯಗಳು ಬಣಗುಡುತ್ತಿವೆ. 

ಅರಮನೆ ವೀಕ್ಷಿಸಲು ಆಗಮಿಸಿದ ಪ್ರವಾಸಿಗರಿಗೆ ನಿರಾಸಯುಂಟಾಗಿದ್ದು, ಅರಮನೆ ಮುಂಭಾಗದ ಗೇಟ್‍ನಲ್ಲಿ ಹಾಕಲಾಗಿರುವ ನೋಟಿಸ್ ಬೋರ್ಡ್ ನೋಡಿ ವಾಪಸ್ ಹೋಗುತ್ತಿದ್ದಾರೆ. ಇನ್ನು ಕೆಲವರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅರಮನೆ ಹೊರಗಡೆಯೇ ಸೆಲ್ಫಿ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ. ಅರಮನೆಯ ನಾಲ್ಕು ಗೇಟ್‍ಗಳಲ್ಲೂ ಅರಮನೆ ಬಂದ್ ಮಾಡಲಾಗಿರುವ ನೋಟಿಸ್ ಬೋರ್ಡ್ ಅಂಟಿಸಲಾಗಿದೆ.

ಅರಮನೆ ಮತ್ತು ಮೃಗಾಲಯದ  ಮುಂಭಾಗ ಸಣ್ಣ ಸಣ್ಣ ಅಂಗಡಿಗಳನ್ನುಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಬಾರೀ ನಷ್ಟವುಂಟಾಗಿದ್ದು, ದಿನ ದೂಡುವುದೆ ಕಷ್ಟವಾದಂತಾಗಿದೆ. ಪ್ರವಾಸಿಗರಿಲ್ಲದೆ ಅಟೋ, ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ.

ರೈಲು ನಿಲ್ದಾಣದಲ್ಲಿ ಬರುವ ಪ್ರವಾಸಿಗರನ್ನು ಸುರಕ್ಷತೆಯ ದೃಷ್ಟಿಯಿಂದ ತಪಾಸಣೆ ಮಾಡಲಾಗುತ್ತಿದೆ. ನಗರದ ಸಿಟಿ ಬಸ್ ನಿಲ್ದಾಣ, ಸಬರ್ಬ್ ಬಸ್ ನಿಲ್ದಾಣ, ಸೇರಿದಂತೆ ಹಲವು  ಭಾಗಗಳಲ್ಲಿ ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದೆ. 

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X