Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ ಜನತೆ ಭಯಪಡುವ ಅವಶ್ಯಕತೆ ಇಲ್ಲ:...

ಕಲಬುರಗಿ ಜನತೆ ಭಯಪಡುವ ಅವಶ್ಯಕತೆ ಇಲ್ಲ: ಸಚಿವ ಬಿ.ಶ್ರೀರಾಮುಲು

ಕೊರೋನಾ ವೈರಸ್ ಭೀತಿ

ವಾರ್ತಾಭಾರತಿವಾರ್ತಾಭಾರತಿ15 March 2020 11:15 PM IST
share
ಕಲಬುರಗಿ ಜನತೆ ಭಯಪಡುವ ಅವಶ್ಯಕತೆ ಇಲ್ಲ: ಸಚಿವ ಬಿ.ಶ್ರೀರಾಮುಲು

ಕಲಬುರಗಿ: ಕೊರೋನಾ ವೈರಸ್ ಸೊಂಕು ಕುರಿತು ಕಲಬುರಗಿ ಜನತೆ ಅನಗತ್ಯವಾಗಿ ಭಯಪಡುವ ಅವಶ್ಯಕತೆ ಇಲ್ಲ. ಸರ್ಕಾರವು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಅರೋಗ್ಯ ಸಚಿವ ಬಿ‌.ಶ್ರೀರಾಮುಲು ಹೇಳಿದ್ದಾರೆ.

ರವಿವಾರ ಇಲ್ಲಿನ್ ಜಿಮ್ಸ್ ಅಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮುಂಜಾಗ್ರತ ಕ್ರಮವಾಗಿ ಕೊರೋನಾ ವೈರಸ್ ಶಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಸ್ಥಾಪಿಸಲಾಗಿರುವ ತಲಾ 6 ಬೆಡ್ ಗಳ ಪುರುಷ ಮತ್ತು ಮಹಿಳಾ ಐಸೋಲೇಷನ್ಸ್ ವಾರ್ಡ್ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.

ವಿದೇಶದಿಂದ ಮರಳಿದ ಕಲಬುರಗಿ ವಯೋವೃದ್ಧ ಕೊರೋನಾ ಸೊಂಕಿನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವ್ಯಕ್ತಿಯ ವಾಸದ ವಾರ್ಡನ್ನು ಕಂಟೇನ್ ಮೆಂಟ್ ಝೋನ್ ಎಂದು ಮತ್ತು ಕಂಟೇನ್ಮೆಂಟ್ ಝೋನ್ ನಿಂದ ಐದು ಕಿ.ಮಿ. ವ್ಯಾಪ್ತಿಯನ್ನು ಬಫರ್ ಝೋನ್ ಎಂದು ಗುರುತಿಸಿ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಭರದಿಂದ ನಡೆಯುತ್ತಿದೆ. ಹೀಗಾಗಿ ಅನಗತ್ಯ ಆತಂಕ ಬೇಡ, ಎಚ್ಚರಿಕೆಯಿಂದಿದ್ದರೆ ಸಾಕು ಎಂದು ಸಚಿವರು ಹೇಳಿದರು.

ಎಲ್ಲರು ಮಾಸ್ಕ್ ಧರಿಸುವ ಅವಶ್ಯಕತೆವಿಲ್ಲ. ಅಗತ್ಯ ವ್ಯಕ್ತಿಗಳು ಧರಿಸಿದರೆ ಸಾಕು. ಹೀಗಾಗಿ ರಾಜ್ಯದ ಜನತೆ ಕೊರೋನಾ ವೈರಸ್ ಪಾಸಿಟಿವ್ ಅಥವಾ ನೆಗೆಟಿವ್ ಕುರಿತು ಭಯಪಡಬೇಕಿಲ್ಲ. ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿ ಸೊಂಕು ಹರಡದಂತೆ ಎಲ್ಲಾ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದರು.

ಕಲಬುರಗಿಗೆ ವಿದೇಶದಿಂದ ಮರಳಿದ ಎಲ್ಲಾ ವ್ಯಕ್ತಿಗಳಿಗೆ ಹೋಮ್ ಐಸೊಲೇಷನ್ನಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಸಚಿವರು ನಂತರ ಇ.ಎಸ್.ಐ.ಸಿ ಅಸ್ಪತ್ರೆಗೂ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಡಾ.ಅವಿನಾಶ್ ಜಾಧವ್, ಕನೀಸ್ ಫಾತಿಮಾ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್ , ಕಲಬುರಗಿ ಜಿಮ್ಸ್ ಆಸ್ಪತ್ರೆಯ ಡೀನ್ ಡಾ.ಕವಿತಾ ಪಾಟೀಲ್, ವೈದ್ಯಕೀಯ ಅಧೀಕ್ಷಕ ಡಾ.ಮಹಮ್ಮದ್ ಶಫಿಯುದ್ದಿನ್, ಇ‌.ಎಸ್.ಐ.ಸಿ. ಮೆಡಿಕಲ್ ಕಾಲೇಜಿನ ಡೀನ್ ಡಾ.ಎಲ್.ನಾಗರಾಜ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X