Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಜಿಲ್ಲೆಯಲ್ಲಿ ಕೊರೋನಾ...

ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಪತ್ತೆಯಾಗಿಲ್ಲ: ಡಿಸಿ ಡಾ.ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ16 March 2020 11:38 PM IST
share
ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಪತ್ತೆಯಾಗಿಲ್ಲ: ಡಿಸಿ ಡಾ.ವೆಂಕಟೇಶ್

ಮಂಡ್ಯ, ಮಾ.16: ಕೊರೋನ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದ್ದು, ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದೇಶದಿಂದ 25 ಜನ ಜಿಲ್ಲೆಗೆ ಮರಳಿದ್ದು, ಅವರನ್ನು ಕೇಂದ್ರ ಸರಕಾರ ನೀಡಿರುವ ಪೋರ್ಟಾಕಾಲ್ ಪ್ರಕರಣದಂತೆ ನಡೆಸಿಕೊಂಡು ಬರಲಾಗಿದೆ. ಇದುವರೆಗೂ ಅವರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಅವರು 14 ದಿವಸಗಳ ಕಾಲ ಅವರ ಮನೆಗಳಲ್ಲೆ ವಾಸವಾಗಿರುತ್ತಾರೆ. ಒಂದು ವೇಳೆ  ರೋಗ ಲಕ್ಷಣಗಳು ಕಂಡುಬಂದಲ್ಲಿ ನಿಯಮಾನುಸಾರ ಅವರನ್ನು ತಪಾಸಣೆಗೆ ಒಳಪಡಿಸಿ ಐಸೋಲೇಷನ್ ವಾರ್ಡ್‍ನಲ್ಲಿ ಇರಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. 

ಜಿಲ್ಲೆಯಲ್ಲಿ ಜನರು ಗುಂಪು ಗುಂಪಾಗಿ ಸೇರಬಾರದುದೆಂದು ಹೀಗಾಗಲೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ. ಪ್ರಮುಖವಾಗಿ  ರಂಗನತಿಟ್ಟು ಹಾಗೂ ಕೆ.ಆರ್.ಎಸ್ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದ್ದು, ಮಾಲ್‍ಗಳು, ನೈಟ್ ಕ್ಲಬ್‍ಗಳು, ಸ್ವಿಮಿಂಗ್ ಫೂಲ್‍ಗಳು ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಕೂಡ ಸ್ವಯಂ ಪ್ರೇರಿತವಾಗಿ ಸಹಕರಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಕೊರೋನ ವೈರಸ್ 6ನೇ ವೈರಸ್ ಹಾಗಿದ್ದು, ಪರಿಸರದಲ್ಲಿ ಹೆಚ್ಚಿನ ಉಷ್ಣಾಂಶವಿತ್ತದೆಂದರೆ ಅದರ ಪ್ರಸರಣ ಕಡಿಮೆ ಇರುತ್ತದೆ. ಹೀಗಾಗಲೆ ತಾಪಮಾನ 30 ಡಿಗ್ರಿಗೂ ಹೆಚ್ಚು ಇದೆ. 25 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದಂತಹ ಸಂದರ್ಭದಲ್ಲಿ ಕೊರೋನ ವೈರಸ್ ಹೆಚ್ಚು ಕಾಲ ಉಳಿಯುವುದಿಲ್ಲ. ಆದ್ದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಆದರೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ ಎಂದು ಅವರು ಮನವಿ ಮಾಡಿದರು.

ಸಾರ್ವಜನಿಕರು ಕೈಗಳನ್ನು ಸೋಪು ಅಥವಾ ಲಿಕ್ವಿಡ್‍ಗಳ ಮೂಲಕ ತೊಳೆದುಕೊಳ್ಳಬೇಕು. ಶುದ್ದವಾದ ಗಾಳಿ ಹಾಗೂ ಬೆಳಕಿನಲ್ಲಿ ಇರಬೇಕು. ಪರಸ್ಪರ ಕೈಕುಲುಕುವುದು ಹಾಗೂ ನಿಕಟ ಸಂಪರ್ಕ ಹೊಂದುವುದನ್ನು ನಿಯಂತ್ರಿಸಬೇಕು. ಇವುಗಳ ನಿರಂತರ ಪ್ರಕ್ರಿಯೆಯಿಂದ ಕೊರೋನೊ ವೈರಸ್‍ನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಬಹುದು. ಒಟ್ಟಾರೆಯಾಗಿ ಸಾರ್ವಜನಿಕರು ಶುಚಿತ್ವವನ್ನು ಕಾಯ್ದುಕೊಳ್ಳಬೇಕಾಗುತ್ತದೆ ಎಂದು ಅವರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X