Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಾವು ಈ ರಾಜ್ಯದ ಜನ ಅಲ್ಲವೇ?:...

ನಾವು ಈ ರಾಜ್ಯದ ಜನ ಅಲ್ಲವೇ?: 'ಎತ್ತಿನಹೊಳೆ' ಬಗ್ಗೆ ರಮೇಶ್‌ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 March 2020 6:14 PM IST
share
ನಾವು ಈ ರಾಜ್ಯದ ಜನ ಅಲ್ಲವೇ?: ಎತ್ತಿನಹೊಳೆ ಬಗ್ಗೆ ರಮೇಶ್‌ ಕುಮಾರ್

ಬೆಂಗಳೂರು, ಮಾ. 17: ‘ಕಲುಷಿತ ನೀರಿನ ಸೇವನೆ ಪರಿಣಾಮವಾಗಿ ಗರ್ಭದಲ್ಲಿರುವ ಮಗುವೂ ವಿಷಕಾರಿ ಫ್ಲೋರೈಡ್‌ಗೆ ತುತ್ತಾಗುತ್ತಿದೆ. ಎತ್ತಿನಹೊಳೆ ಯೋಜನೆ ಮೂಲಕ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಪೂರೈಕೆ ಮಾಡಿ. ನಾವು ಈ ರಾಜ್ಯದ ಜನ ಅಲ್ಲವೇ?’ ಎಂದು ಕಾಂಗ್ರೆಸಿನ ಹಿರಿಯ ಸದಸ್ಯ ಕೆ.ಆರ್. ರಮೇಶ್‌ ಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಸದಸ್ಯ ಮಸಾಲ ಜಯರಾಮ್ ಕೇಳಿದ ಪ್ರಶ್ನೆಗೆ ಆಕ್ಷೇಪಿಸಿದ ಅವರು, 'ನೀರು ನೀಡುವುದಿಲ್ಲ ಎಂದರೆ ಯೋಜನೆಗೆ ಭೂಮಿ ಕೊಡುವುದಿಲ್ಲ ಎನ್ನುವುದು ಏನು ತಮಾಷೆ ವಿಚಾರವೇ? ಎಂದು ಪ್ರಶ್ನಿಸಿದರು.

ಈ ಹಿಂದೆಯೇ ನಾನು ಮಾತನಾಡಿದ್ದೇನೆ. ಬೆಂಗಳೂರಿನ ಜನ ಬಳಕೆ ಮಾಡಿದ ತ್ಯಾಜ್ಯ ನೀರನ್ನಾದರೂ ಸಂಸ್ಕರಿಸಿ ನಮಗೆ ಕೊಡಿ ಎಂದಿದ್ದೇನೆ. ಎತ್ತಿನಹೊಳೆ ಯೋಜನೆಯಲ್ಲಿ 24ಟಿಎಂಸಿ ನೀರಿನ ಲಭ್ಯತೆ ಇದ್ದರೂ, ಕೋಲಾರ-ಚಿಕ್ಕಬಳ್ಳಾಪುರಕ್ಕೆ ಕೇವಲ 8 ಟಿಎಂಸಿ ಹಂಚಿಕೆಯಾಗಿದೆ. ಈ ಬಗ್ಗೆ ರಾಜ್ಯ ಸರಕಾರ ಖಚಿತ ನಿಲುವು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಆರಂಭಕ್ಕೆ ಮಾತನಾಡಿದ ಮಸಾಲ ಜಯರಾಮ್, ಎತ್ತಿನಹೊಳೆ ಯೋಜನೆಗೆ ತುರುವೇಕೆರೆ ತಾಲೂಕಿನ ಹಡವನಹಳ್ಳಿ, ಹೊನ್ನೇನಹಳ್ಳಿ ಗ್ರಾಮಗಳ 58 ಎಕರೆ ಕೃಷಿ ಭೂಮಿ ವಶಪಡಿಸಿಕೊಳ್ಳಲಾಗಿದೆ. ಆದರೆ, ಆ ಭಾಗದ ಕೆರೆ ಕಟ್ಟೆಗಳಿಗೆ ನೀರಿನ ಹಂಚಿಕೆ ಮಾಡದಿರುವುದು ಸಲ್ಲ. ನಮಗೆ ನೀರು ಕೊಡದಿದ್ದರೆ ಭೂಮಿ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬಳಿಕ ಜಲಸಂಪನ್ಮೂಲ ಸಚಿವರ ಪರವಾಗಿ ಉತ್ತರ ನೀಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಎತ್ತಿನಹೊಳೆ ಮೂಲ ಯೋಜನೆಯಲ್ಲಿ ತುರುವೇಕೆರೆಗೆ ನೀರು ಪೂರೈಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ. ಮುಂದಿನ ದಿನಗಳಲ್ಲಿ ಬೇರೆ-ಬೇರೆ ಪ್ರದೇಶಗಳಿಗೆ ನೀರು ಪೂರೈಸಿದ ನಂತರ ನೀರು ಉಳಿದರೆ ತುರುವೇಕೆರೆ ಕ್ಷೇತ್ರದ ಕೆರೆಗಳಿಗೆ ನೀರು ಪೂರೈಸಲು ಪರಿಶೀಲಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X