Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನಾ ಮುಂಜಾಗ್ರತ ಕ್ರಮ: ಕೂಡ್ಲಿಗಿ...

ಕೊರೋನಾ ಮುಂಜಾಗ್ರತ ಕ್ರಮ: ಕೂಡ್ಲಿಗಿ ನ್ಯಾಯಾಲಯ ಪ್ರವೇಶ ನಿಷೇಧ

ವಾರ್ತಾಭಾರತಿವಾರ್ತಾಭಾರತಿ19 March 2020 4:07 PM IST
share
ಕೊರೋನಾ ಮುಂಜಾಗ್ರತ ಕ್ರಮ: ಕೂಡ್ಲಿಗಿ ನ್ಯಾಯಾಲಯ ಪ್ರವೇಶ ನಿಷೇಧ

ಕೂಡ್ಲಿಗಿ: ಬಳ್ಳಾರಿ ಜಿಲ್ಲೆ ಕೂಡ್ಲಿಗಿ ನ್ಯಾಯಾಲದಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದಲ್ಲಿ ತುತು೯ ಪ್ರಕರಣಗಳನ್ನು ಹೊರತು ಪಡಿಸಿ ಯಾವುದೇ ಪ್ರಕರಣಗಳ ಕಲಾಪಗಳು ನಡೆಯುದಿಲ್ಲ. ವಕೀಲರನ್ನು ಹೊರತು ಪಡಿಸಿ ಕಕ್ಷಿದಾರರಿಗೆ ಹಾಗೂ ಸಾವ೯ಜನಿಕರಿಗೆ ಅನಿಧಿ೯ಷ್ಟಾವಧಿ ಕಾಲ ಪ್ರವೇಶ ನಿಷೇಧಿಸಲಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಜಿ. ಹೊನ್ನೂರಪ್ಪ ತಿಳಿಸಿದ್ದಾರೆ.

ಕನಾ೯ಟಕ ಉಚ್ಚ ನ್ಯಾಯಾಲಯ ಈ ಸಂಬಂಧ ಆದೇಶ ಹೊರಡಿಸಿದ್ದು, ಈ ಹಿನ್ನಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದರು. ನ್ಯಾಯಾಲಯದಲ್ಲಿ ಯಾವುದೇ ಪ್ರಕರಣಗಳ ಕಲಾಪಗಳು ನಡೆಯುವುದಿಲ್ಲ. ತುತು೯ ಪ್ರಕರಣಗಳಿಗೆ ಮಾತ್ರ ಅವಕಾಶವಿದ್ದು, ವಕೀಲರೊಂದಿಗೆ ಅನಿವಾಯ೯ತೆ ಇರುವವರಿಗೆ ಮಾತ್ರ ಪ್ರವೇಶವಿರುತ್ತದೆ. ಉಳಿದ ಎಲ್ಲಾ ಪ್ರಕರಣಗಳಲ್ಲಿ ಕಕ್ಷಿದಾರರ ಪರವಾಗಿ ಅವರ ಪರ ವಕೀಲರು ಮಾನ್ಯ ನ್ಯಾಯಾಧೀಶರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯಿದೆಯ ಮುಂದಿನ ದಿನಾಂಕವನ್ನು ಪಡೆದು ಕಕ್ಷಿದಾರರಿಗೆ ನೀಡಲಿದ್ದಾರೆ. ಕಾರಣ ಕಕ್ಷಿದಾರರು ಸಾವ೯ಜನಿಕರು ನ್ಯಾಯಾಲಯದ ಆದೇಶದನ್ವಯ ಹಾಗೂ ಸಾವ೯ಜನಿಕ ಹಿತಾಸಕ್ತಿಗಾಗಿ ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲ ಪ್ರವೇಶ ನಿಷೀಧಿಸಿದಲಾಗಿದೆ. ಸವ೯ರೂ ಸಹಕರಿಸಬೇಕೆಂದು ಜಿ.ಹೊನ್ನೂರಪ್ಪ ತಿಳಿಸಿದ್ದಾರೆ.

ವಕೀಲರ ಸಂಘದ ಉಪಾಧ್ಯಕ್ಷ ಟಿ.ಎ.ಸಲೀಂ, ಜಂಟಿ ಕಾಯ೯ದಶಿ೯ ಎಸ್.ಮಲ್ಲಿಕಾಜು೯ನ, ವಕೀಲರಾದ ಸೀತಾರಾಮಗೌಡ, ಭಾಷಾಸಾಬ್ ಕೆ.ಕೆ.ಹಟ್ಟಿ, ಯು.ಚಂದ್ರು ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X