ಮಂಗಳೂರು, ಮಾ.20: ಕೊರೋನ ವೈರಸ್ ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಮಾ.21ರಿಂದ ಮುಂದಿನ ಆದೇಶದವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯೊಳಗಿನ ಸೆಲೂನ್ ಹಾಗೂ ಬ್ಯೂಟಿಪಾರ್ಲರ್‌ಗಳನ್ನು ಬಂದ್ ಮಾಡಲು ಮನಪಾ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಸೂಚನೆ ನೀಡಿದ್ದಾರೆ.